Category: ಜಿಲ್ಲಾ

ಸನ್ ರೈಸ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಸಿಂಧನೂರು : ಜ 19 ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಭಾರತಿ ಹಾಗೂ ಕೃಷ್ಣೇಗೌಡ ಇವರು ನೆರವೇರಿಸಿ, ಸ್ವಾಮಿ ವಿವೇಕಾನಂದರ…

ಮುದಗಲ್ ಹುಲಿಗೆಮ್ಮದೇವಿ ಜಾತ್ರೆ: ಪ್ರಾಣಿಗಳ ಮಾರಣಹೋಮ

ಮುದಗಲ್ : ಸಮೀಪದ ತೊಂಡಿಹಾಳ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಶನಿವಾರ ರಾತ್ರಿ ಸಾವಿರಾರು ಕುರಿಗಳ ಮಾರಣ ಹೋಮ ನಡೆದಿದೆ. ದೇವರ ಹೆಸರಲ್ಲಿ ನೆಡೆಯುವ ಪ್ರಾಣಿ ಬಲಿ, ಮದ್ಯಪಾನ ನಿಷೇಧ ಸೇರಿದಂತೆ ಅನೇಕ ಅನಿಷ್ಠ ಪದ್ಧತಿಗಳನ್ನು ನಿಷೇಧಿಸಿ ಜಿಲ್ಲಾ, ತಾಲ್ಲೂಕು ಆಡಳಿತ,…

“ಸೈಬರ್ ಕ್ರೈಮ್ ಅಫರಾಧ ತಡೆಗೆ ಕನ್ನಡ ಭಾಷೆ ಬಳಸುವುದು ಸರಳ ಮಾರ್ಗ ಶಿವರಾಜ ಅಂಡಗಿ 

ಪ್ರತಿನಿತ್ಯ ಮೋಸ, ವಂಚನೆ, ಸುಲಿಗೆ ಮಾಡುವ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಣುತ್ತಿದ್ದೇವೆ, ಅವುಗಳನ್ನು ತಡೆಯಲು ಮತ್ತು ಯಾವ ರೀತಿಯಾಗಿ ಯಾವ-ಯಾವ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೇಳುತ್ತಾ ಮನೆಯಲ್ಲಿ ಬಂಗಾರ ಬೆಳ್ಳಿ, ಹಣ ಇಡಬೇಡಿ, ಮನೆ ಕೀಲಿ ಹಾಕಬೇಡಿ ಒಂದು…

ಮ್ಯಾರಥಾನ್: ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಡಿಹೆಚ್‌ಒ ಮನವಿ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದ ಅಂಗವಾಗಿ ಜನವರಿ 27ರಂದು ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದ್ದು, ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು…

ಶಕ್ತಿನಗರ ವ್ಯಾಪ್ತಿಯಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಶಕ್ತಿನಗರ ಉಪ ಕೇಂದ್ರದಲ್ಲಿ ನಿವೇದಿತಾ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 21ರ ಬೆಳಿಗ್ಗೆ 10ಗಂಟೆಯಿAದ…

ಕ್ರೀಡಾ ಇಲಾಖೆಯಿಂದ ಕ್ರೀಡಾ ಶಾಲೆ/ ನಿಲಯಗಳ ಪ್ರವೇಶಕ್ಕೆ ಜನವರಿ 21ರಿಂದ ಆಯ್ಕೆ ಪ್ರಕ್ರಿಯೆ ಪ್ರಾರಂಭ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ಇಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲ್ಪಡುತ್ತಿರುವ ಕ್ರೀಡಾ ಶಾಲೆ/ ನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಕ್ಕೆ ಜಿಲ್ಲೆಯ ವಿವಿಧ ತಾಲ್ಲೂಕು ಮಟ್ಟಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳು ಭಾಗವಹಿಸಬೇಕೆಂದು…

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್.…

ಖೋಖೋ ಕ್ರೀಡೆಯಲ್ಲಿ 28 ತಂಡಗಳು ಭಾಗಿ ರಾಯಚೂರು ಉತ್ಸವ-2026ರ ಅಂಗವಾಗಿ ಖೋಖೋ ಸ್ಪರ್ಧೆಗೆ ಚಾಲನೆ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 19ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಖೋಖೋ…

 ಮಸ್ಕಿಯಲ್ಲಿ ಶಾಸಕ ಆರ್ ಬಸನಗೌಡ ತುರುವಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟಿಲ್ ಎದ್ದಲದಿನ್ನಿ ಜಂಟಿ ಸುದ್ದಿಗೋಷ್ಠಿ ಕೂಲಿ ಕಾರ್ಮಿಕರ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ -ಶಾಸಕ ಆರ್.ಬಸನಗೌಡ

ಮಸ್ಕಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿ ಬಡ-ಕೂಲಿ ಕಾರ್ಮಿಕರ ವಿರೋಧಿಯಾಗಿ ರೂಪಿಸಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರವಿಹಾಳ…

ಮಕ್ಕಳ ಆರೋಗ್ಯಯುತ ಬೆಳವಣಿಗೆ, ಶೌಚಾಲಯಗಳು ಅತ್ಯಂತ ಮಹತ್ವದ್ದಾಗಿದೆ ಬಸಯ್ಯ.

ಮನೆಯಲ್ಲಿ ಮಕ್ಕಳ ಆರೋಗ್ಯಯುತ ಬೆಳವಣಿಗೆಗಾಗಿ ಹಾಗೂ ಕುಟುಂಬದ ಮಹಿಳೆಯರ ಗೌರವದ ದೃಷ್ಟಿಯಿಂದ ಶೌಚಾಲಯ ಬಳಕೆಯು ಪ್ರತಿಯೊಬ್ಬರ ಆಧ್ಯತೆಯಾದಲ್ಲಿ ಬಯಲು ಶೌಚದಿಂದ ಕಂಡಿಬರುವ ರಕ್ತಹೀನತೆ, ಅಪೌಷ್ಟಿಕತೆ ನಿಯಂತ್ರಿಸಬಹುದು, ಇದರಿಂದ ಆಹಾರ ಸುರಕ್ಷಿತವಾಗಿಟ್ಟುಕೊಳ್ಳಲು, ಕುಡಿಯುವ ನೀರನ್ನು ಸುರಕ್ಷಿತವಾಗಿರಿಸಿಕೊಳ್ಳಲು ಸಾಧ್ಯವಾಗುವುದಲ್ಲದೆ ಸಂಭಾವ್ಯ ವಾಂತಿ-ಭೇದಿ ತಡೆಗಟ್ಟಬಹುದು ಎಂದು…