Category: ಜಿಲ್ಲಾ

ಜಿಲ್ಲಾ ಕ್ರೀಡಾಂಗಣದಲ್ಲಿ ದೇಶಿ ಕ್ರೀಡೆಗಳ ಕಲರವ

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಅಕ್ಷರಶಃ ದೇಶಿ ಕ್ರೀಡೆಗಳ ಕಲರವ ಕಂಡುಬಂದಿತು. ಚಳಿಯ ನಡುವೆಯೂ ಲಗೋರಿ ಮತ್ತು ಚಿನ್ನಿದಾಂಡು ಸ್ಪರ್ಧೆಗಳಲ್ಲಿ ಭಾಗಿಯಾಗಲು ನಗರದ ವಿವಿಧ ಶಾಲ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಜಿಲ್ಲೆಯ ಯುವಜನರು ಇರುವ ಅಂದಾಜು 804 ಸ್ಪರ್ಧಿಗಳು ತಲಾ…

ಪತ್ರಕರ್ತರಿಗಾಗಿ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ಪತ್ರಕರ್ತರಿಗಾಗಿ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ ಏರ್ಪಡಿಸಲಾಗಿದೆ. ಆಯ್ಕೆಯಾದ ಕಥೆ, ಕವನ, ಲೇಖನಗಳನ್ನು ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್‌ ನಗರದಲ್ಲಿ ಶನಿವಾರ…

ಹೃದಯಾಘಾತದಿಂದಾಗಿ ಪತ್ರಕರ್ತ ಅಶ್ರಫ್‌ ಹುಸೇನಿ ನಿಧನ

ರಾಯಚೂರು: ಸೈಯದ್ ಶಮ್ಸ್ ಆಲಂ ಹುಸೇನಿ ಅಲಿಯಾಸ್ ಸೈಯದ್ ನಸೀಮ್ ಅಶ್ರಫ್‌ ಹುಸೇನಿ (49 ವರ್ಷ) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದಾಗಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸೈಯದ್ ಶಮ್ಸ್ ಆಲಂ ಹುಸೇನಿ ರಹೇಮತುಲ್ಲಾ ಅಲ್ಲೆಹೆ ದರ್ಗಾ…

ದಿನ್ನಿ, ಮಟಮಾರಿ, ಓ ಹನುಮಪೂರ, ಗಟ್ಟುಬಿಚ್ಚಾಲಿ, ತುರುಕನಡೋಣ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ರಾಯಚೂರು ಜನವರಿ 17 (ಕ.ವಾ.): ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಜನವರಿ 17ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದಿನ್ನಿ, ಮಟಮಾರಿ, ಓ ಹನುಮಪೂರ, ಗಟ್ಟುಬಿಚ್ಚಾಲಿ…

ರಾಯಚೂರು ಉತ್ಸವ-2026ರ ಪ್ರಚಾರಾರ್ಥ ವಾಲಿಬಾಲ್, ಕಬ್ಬಡಿ ಪಂದ್ಯ

ರಾಯಚೂರು ಜನವರಿ 17 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 17ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಕಬ್ಬಡಿ ಕ್ರೀಡಾಕೂಟಕ್ಕೆ…

ಈಡಿಗ ಸೇರಿದಂತೆ 26 ಪಂಗಡಗಳನ್ನು 2ಎ.ಯಿಂದ ಎಸ್.ಟಿ. ಪ.ಪಂಗಡಕ್ಕೆ ಸೇರಿಸಬೇಕು: ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಚಿತ್ತಾಪೂರ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕರದಾಳ ಪೀಠಾಧಿಪತಿಗಳಾದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಮಾತನಾಡಿ ರಾಜ್ಯದಲ್ಲಿ ಈಡಿಗ ,ಬಿಲ್ಲವ,ನಾಮಧಾರಿ,ಧೀವರ,ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿರುವ ಸಮುದಾಯವನ್ನು ಈಗಿರುವ 2ಎ.ಯಿಂದ ಎಸ್.ಟಿಗೆ ಮೀಸಲಾತಿ ನೀಡುವುದಕ್ಕೆ ರಾಜ್ಯ ಸರ್ಕಾರದಿಂದ…

ಶಾಸಕದ್ವಯರು ಅಧಿವೇಶನದಲ್ಲಿ ಸಿಂಧನೂರು ಜಿಲ್ಲಾ ಕೇಂದ್ರವಾಗಲು ಧ್ವನಿ ಎತ್ತಲು ಕರವೇ ಒತ್ತಾಯ.

ಜನವರಿ 22 ರಿಂದ 31ರವರೆಗೆ ಬೆಂಗಳೂರಿನಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜಕೀಯ ಮುಖಂಡರು ಸಿಂಧನೂರು ಜಿಲ್ಲೆ ರಚನೆ ಕುರಿತೆ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಧ್ವನಿ ಎತ್ತಬೇಕು. ಹಾಗೂ ಮಾಜಿ ಸಚಿವರು, ಸಂಸದರು,…

ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು: ವೈ.ಅನಿಲಕುಮಾರ.

ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಯೋಜನೆಗಳು ಸಾಕಾರಗೊಂಡು ರಾಜ್ಯದಲ್ಲಿ ಸಫಲತೆ ಕಾಣಬೇಕು. ಎಂಬ ದೃಷ್ಟಿಕೋನದಿಂದ ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಅಧಿಕಾರಿಗಳು ಸಮರ್ಪಕವಾಗಿ…

ತಾ. ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ರಾಜು ನಾಯಕ ನೇಮಕ

ಅರಕೇರಾ : ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅರಕೇರಾ ತಾಲೂಕಿನ ಕಾಂಗ್ರೆಸ್ ಪಕ್ಷದ ನೂತನ ವಕ್ತಾರರನ್ನಾಗಿ ಪಟ್ಟಣದ ನಿವಾಸಿ ರಾಜಕುಮಾರ ತಂದೆ ಕರಿಯಣ್ಣ ಇವರನ್ನು ನೇಮಕ ಮಾಡಿದ್ದಾರೆ. ಪಕ್ಷದ ಸಂಘಟನೆ ತತ್ವ, ಸಿದ್ಧಾಂತ ,ನೀತಿ ಮತ್ತು ನಿಯಮಗಳನ್ನು ಅನುಸರಿಸಿಕೊಂಡು ಹಲವು ವರ್ಷಗಳಿಂದ ಪಕ್ಷದ…

ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಸಿದ್ದನಗೌಡರಿಂದ ರೈತರಿಗೆ ತಾಡಪಲ್ ವಿತರಣೆ ಸರ್ಕಾರದ ಯೋಜನೆಗಳು ರೈತರಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಗಮನಹರಿಸಿ – ಆರ್. ಸಿದ್ದನಗೌಡ

ಮಸ್ಕಿ : ಸರ್ಕಾರ ರೈತರಿಗಾಗಿ ಬೀಜ, ಗೊಬ್ಬರ ಸೇರಿದಂತೆ ಹಲವಾರು ಸಬ್ಸಿಡಿ ಯೋಜನೆಗಳನ್ನು ನೀಡುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸದೃಢ ರಾಗಬೇಕು ಎಂದು ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಸಿದ್ದನಗೌಡ ತುರುವಿಹಾಳ ಹೇಳಿದರು. ಮಸ್ಕಿ ಪಟ್ಟಣದ ರೈತ…