ಸಾಸಲಮರಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಸಿಂಧನೂರು: ಜನಪ್ರಿಯ ವಿಧಾನಪರಿಷತ್ ಶಾಸಕರಾದ ಶ್ರೀ ಬಸನಗೌಡ ಬಾದರ್ಲಿ ಅವರ ಅನುದಾನದಿಂದ ಸಿಂಧನೂರು ತಾಲೂಕಿನ ಸಾಸಲಮರಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿಯಿಂದ ಹಾಗೂ ವಿಜೃಂಭಣೆಯಿಂದ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಆರ್.ಡಿ.ಸಿ.ಸಿ…
