Category: ಜಿಲ್ಲಾ

ರಾಯಚೂರು ಜಿಲ್ಲಾ ಉತ್ಸವ ಒಂದು ವಾರ ಮುಂದಕ್ಕೆ

ರಾಯಚೂರು ಜನವರಿ 16 (ಕ.ವಾ.): ರಾಯಚೂರು ಜಿಲ್ಲೆಯ ಐತಿಹಾಸಿಕ ಕಲೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯ ಅನಾವರಣಕ್ಕಾಗಿ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 29ರಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಎಡೆದೊರೆ…

ಮಾನ್ವಿ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್–ಕಾರ್ ನಡುವೆ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರು

ಮಾನ್ವಿ : ಪಟ್ಟಣದ ಬಾಷುಮಿಯ್ಯ ಪದವಿ ಕಾಲೇಜ್ ಮುಂಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರ್ ಚಾಲಕ ವೀರೇಶ್ ಪಲ್ಲೆದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಟಗಿ ಪಟ್ಟಣದಲ್ಲಿ ಜೆಸ್ಕಾಂ…

ಪೈದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸುವಂತೆ ಕರವೇ ಪ್ರತಿಭಟನೆ

ಲಿಂಗಸಗೂರು : ಜ 17 ಪೈದೊಡ್ಡಿ ಗ್ರಾಮದ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಲಯದ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು. ಪೈದೊಡ್ಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ…

ಶೈಕ್ಷಣಿಕ ಸಲುವಾಗಿ ಕಲಿಕೆಯ ಕಲ್ಯಾಣ ಅಭಿಯಾನ : ಅಬುಬಕರ್

ಲಿಂಗಸುಗೂರು : ಕಲ್ಯಾಣ ಕರ್ನಾಟಕದಲ್ಲಿ ೩೭೧ (ಜೆ) ಜಾರಿಯಾಗಿ ದಶಕಗಳು ಕಳೆದರು ಶೈಕ್ಷಣಿಕ ಸೌಲಭ್ಯಗಳಿಲ್ಲದೇ ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ತುಂಬ ಹಿಂದುಳಿಯುವAತಾಗಿದೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬುಬಕರ್ ಸಿದ್ದಿಕಿ ಆರೋಪಿಸಿದರು. ಲಿಂಗಸುಗೂರು ಪಟ್ಟಣದ…

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೌನೇಶ ಹಿರೇಮಠ ಆಯ್ಕೆ

ತಾಲೂಕು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಶ್ರಮಿಸಿದ ಇಟಗಿಯ ಮುಖ್ಯ ಶಿಕ್ಷಕ ಮೌನೇಶ ಹಿರೇಮಠ ರವರಿಗೆ 2025-2026 ನೇ ಸಾಲಿನ ದೇವದುರ್ಗ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ತಾಲೂಕಿಗೆ…

ಸ್ನೇಹ ಬೆಸೆದ ಎಳ್ಳು ಬೆಲ್ಲ

ಸೂರ್ಯ ತನ್ನ ಪಥ ಬದಲಿಸಿ, ಮತ್ತೊಂದು ಪಥದಲ್ಲಿ ಚಲಿಸುವ ಕಾಲ ಸಂಕ್ರಮಣ ಪ್ರಯುಕ್ತ ದೇಗುಲಗಳಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಜಿಲ್ಲೆಯ ತಂಗಭದ್ರಾ ಹಾಗೂ ಕೃಷ್ಣೆಯ ನದಿ ತಟಗಳಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಸೂರ್ಯದೇವನಿಗೆ ನಮಸ್ಕರಿಸಿದ ನಂತರ ದೇಗುಲಗಳಲ್ಲಿ…

ಜಿಲ್ಲಾ ಕ್ರೀಡಾಂಗಣದಲ್ಲಿ ದೇಶಿ ಕ್ರೀಡೆಗಳ ಕಲರವ

ರಾಯಚೂರು : ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ದೇಶಿ ಕ್ರೀಡೆಗಳು ನಡೆದವು. ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಜನರು ಲಗೋರಿ ಮತ್ತು ಚಿನ್ನಿದಾಂಡು ಸ್ಪರ್ಧೆಗಳಲ್ಲಿ ಸುಮಾರು…

ರಂಗಾಪೂರ ಶಾಲೆಯ ನೂತನ ಎಸ್‌ಡಿಎಂಸಿ ರಚನೆ

ಮಸ್ಕಿ: ತಾಲೂಕಿನ ರಂಗಾಪೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿಯನ್ನು ರಚಿಸಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಗಂಗನಗೌಡ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಯಾದ ಬಸವಲಿಂಗಪ್ಪ ನೂತನ ಎಸ್‌ಡಿಎಂಸಿ ಅಧ್ಯಕ್ಷರನ್ನಾಗಿ ತಿಮ್ಮಣ್ಣ ನಾಯಕ, ಉಪಾಧ್ಯಕ್ಷರನ್ನಾಗಿ ಗೀತಾ ಶರಣಪ್ಪ ಅವರನ್ನು ಆಯ್ಕೆ…

ಬಸವಜಯಂತಿ ಆಚರಿಸಿದ ಮೊದಲಿಗರು ಮಂಜಪ್ಪನವರು”: ಲೋಕೇಶ ಮಾನ್ವಿ

ಅರಕೇರಾ ರಾಷ್ಟ್ರವಾದಿ ಶರಣ ಹರ್ಡೇಕರ ಮಂಜಪ್ಪನವರು ಸಮ ಸಮಾಜದ ಕನಸ್ಸು ಕಂಡ ಧೀಮಂತ,ಮಾನವತಾವಾದಿ ಕಷ್ಟದಲ್ಲೂ ಹಸಿವಿನಲ್ಲು ಊಟವಿಲ್ಲದೆಯೊ ರಾಷ್ಟ್ರೀಯತೆಯನ್ನೆ ಉಸಿರಾರಾಗಿಸಿಕೊಂಡು ಬದುಕಿದವರು.ಮೊಟ್ಟಮೊದಲ ಸಾರ್ವಜನಿಕವಾಗಿ ಬಸವ ಜಯಂತಿ ಆಚರಿಸಿದ ಸ್ತ್ರೀ ಸಮಾಜದ ಜಾಗೃತಿಗಾಗಿ ಅಕ್ಕಮಾದೇವಿ ಜಯಂತಿಯನ್ನು ಆರಂಭಿಸಿದ ಮಹಾತ್ಮರು ಶ್ರೇಯಸ್ಸು ಹರ್ಡೇಕರ್ ಮಂಜಪ್ಪನವರಿಗೆ…

ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ತುಲಾಭಾರ ಕಾರ್ಯಕ್ರಮ

ಶ್ರೀ ಅಮರನಾಥ ಹಳ್ಳೂರ ಮುಖ್ಯೋಪಾಧ್ಯಾಯರು ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢಶಾಲೆ, ಬಳಗಾನೂರ ಇವರ ಮಾತೋಶ್ರೀಯವರಾದ ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ಪರಮಪೂಜ್ಯ ಸಿದ್ದನ ಕೊಳ್ಳದ ಸ್ವಾಮಿಗಳಾದ ಡಾ. ಶಿವಕುಮಾರ್ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿಭಾವ, ಶ್ರದ್ಧೆ ಮತ್ತು ಸಂಭ್ರಮದಿಂದ ತುಲಾಭಾರ…