Category: ಜಿಲ್ಲಾ

ಮಾನ್ವಿ : ಶಾರ್ಟ್ ಸರ್ಕ್ಯೂಟ್‌ನಿಂದ ಪೇಂಟ್ಸ್ ಮಳಿಗೆಯಲ್ಲಿ ಭಾರೀ ಅಗ್ನಿ ಅವಘಡ – ರೂ.60 ಲಕ್ಷ ನಷ್ಟ

ಮಾನ್ವಿ: ಪಟ್ಟಣದ ಬಸವ ವೃತ್ತದ ಅಪೂರ್ಣ ಚಿತ್ರಮಂದಿರದ ಎದುರುಗಡೆ ಇರುವ ಬಿಚ್ಚಾಲಿ ವೀರೇಶ್ ಬಾಬು ಅವರ ಮಾಲೀಕತ್ವದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಪೇಂಟ್ಸ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಸುಮಾರು 4 ಗಂಟೆಯ ವೇಳೆಗೆ…

ಚೀಕಲಪರ್ವಿ ತುಂಗಭದ್ರನದಿಯಲ್ಲಿ ಪುಣ್ಯಸ್ನಾನಕ್ಕೆಂದು ನದಿಯಲ್ಲಿ ಈಜಲು ಇಳಿದ ಯುವಕನ ಸಾವು

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಪುಣ್ಯಸ್ನಾನಕ್ಕೆಂದು ನದಿಯಲ್ಲಿ ಈಜುವುದಕ್ಕೆಂದು ಇಳಿದ ಮಾನ್ವಿ ಜಯನಗರ ನಿವಾಸಿ ರಾಜಲದಿನ್ನಿ ಗ್ರಾಮದ ಯುವಕ ವಂಶಿರೆಡ್ಡಿ , ವ.17 ,ಮೃತಪಟ್ಟ ಘಟನೆ ನಡೆದಿದ್ದು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು…

ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ತುಲಾಭಾರ ಕಾರ್ಯಕ್ರಮ

ಶ್ರೀ ಅಮರನಾಥ ಹಳ್ಳೂರ ಮುಖಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಮುಖ್ಯೋಪಾಧ್ಯಾಯರು ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢಶಾಲೆ, ಬಳಗಾನೂರ ಇವರ ಮಾತೋಶ್ರೀಯವರಾದ ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ಪರಮಪೂಜ್ಯ ಸಿದ್ದನ ಕೊಳ್ಳದ ಸ್ವಾಮಿಗಳಾದ ಡಾ. ಶಿವಕುಮಾರ್ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿಭಾವ,…

ಶಾಂತಿ, ಕಾನೂನು ಸುವ್ಯವಸ್ಥೆ ಬಲಗೊಳಿಸಲು ಕ್ರಮ: ಎಸ್‌ಪಿ

ರಾಯಚೂರು : ‘ಪೊಲೀಸ್‌ ಸಿಬ್ಬಂದಿಯಲ್ಲಿ ಶಿಸ್ತು ಹೆಚ್ಚಿಸುವುದು. ಮಾದಕ ವಸ್ತುಗಳ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವುದು ಹಾಗೂ ಶಾಂತಿ, ಕಾನೂನು ಸುವ್ಯವಸ್ಥೆ ಬಲಗೊಳಿಸುವುದು ನಮ್ಮ ಆದ್ಯತೆಯಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು. ‘ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಗೆ…

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ

ರಾಯಚೂರು : ತಿಂಥಣಿಯ ಕನಕ ಗುರು ಪೀಠದ ಆವರಣದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ನೆರವೇರಿಸಲಾಯಿತು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಅವರು ಸರ್ಕಾರದ ಪ್ರತಿನಿಧಿಯಾಗಿ…

ಎಡದೊರೆ ನಾಡು – ರಾಯಚೂರು ಜಿಲ್ಲಾ ಉತ್ಸವ ಕಾರ್ಯಕ್ರಮ ಮುಂದೂಡಿಕೆ

ರಾಯಚೂರು : ಎಡದೊರೆ ನಾಡು – ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 29, 30 ಮತ್ತು 31ರಂದು ಮೂರು ದಿನಗಳ ಕಾಲ ರಾಯಚೂರು ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದ ಉತ್ಸವವನ್ನು, ಅನಿವಾರ್ಯ ಕಾರಣಗಳಿಂದಾಗಿ…

ಸಂಕ್ರಾಂತಿಯನ್ನು ಸಂಭ್ರಮಿಸಿದ ಜನತೆ ; ತುಂಗಭದ್ರ ನದಿಯಲ್ಲಿ ಪವಿತ್ರ ಸ್ನಾನ

ಮಾನ್ವಿ : ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಚಿಕಲಪರ್ವಿಯ ತುಂಗಭದ್ರ ನದಿತೀರದಲ್ಲಿ ಸಾವಿರಾರು ಭಕ್ತರು ಮತ್ತು ಕುಟುಂಬಗಳು ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮುಂಜಾನೆಯಿಂದಲೇ ನದಿಯಲ್ಲಿ ಪವಿತ್ರ ಸ್ನಾನ, ಪೂಜೆ–ಪುನಸ್ಕಾರಗಳು ನಡೆಯುತ್ತಿದ್ದು, ಹಬ್ಬದ ವಾತಾವರಣ ಕಂಡುಬಂದಿತು. ನದಿತೀರದ ಮರಳು ಪ್ರದೇಶಗಳಲ್ಲಿ ಕುಟುಂಬಗಳು…

ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಲಿಂಗೈಕ್ಯ.

ತಾಳಿಕೋಟೆ : ತಾಲ್ಲೂಕಿನ ಹಿರೂರು ಗ್ರಾಮದಲ್ಲಿರುವ ಅನ್ನದಾನೇಶ್ವರ ಸಂಸ್ಥಾನ ಹಿರೇಮಠವು ಜಾಗತಿಕ ಇತಿಹಾಸದಲ್ಲಿ ತನ್ನ ಅಚ್ಚನ್ನು ಮೂಡಿಸಿದೆ ಕ್ರಿಸ್ತಶಕ 6ನೇ ಶತಮಾನದಲ್ಲಿ ಹಿರೂರ ಗ್ರಾಮವನ್ನು ಕಟ್ಟಿ 330 ವರ್ಷ ಬಾಳಿದ ಕರ್ತೃ ಪುರುಷ ಅನ್ನ ದಾನೇಶ್ವರ ಪ್ರಸಿದ್ಧ ಪವಾಡ ಪುರುಷರು. ಈ…

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡರನ್ನು ಗ್ರಾಮಸ್ಥರಿಂದ ಸನ್ಮಾನ

ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಗುರುವಾರ ನಡೆದ ರಸ್ತೆ ಅಭಿವೃದ್ಧಿ ಭೂಮಿ ಪೂಜೆ ಸಮಾರಂಭದಲ್ಲಿ ಶಾಸಕ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಗಣ್ಯರಾದ ನಿಂಗನಗೌಡ ಪಾಟೀಲ, ಸಿ.ಬಿ.ಅಸ್ಕಿ, ನಿವೃತ್ತ ಶಿಕ್ಷಕ ಹೂಗಾರ, ಬಸನಗೌಡ…

ಕ್ಷೇತ್ರದ ಜನರ ಪ್ರೀತಿ ವಿಶ್ವಾಸಕ್ಕೆ ಚಿರಋಣಿ: ಶಾಸಕ ನಾಡಗೌಡ

ತಾಳಿಕೋಟಿ: ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಕಳೆದ ಎರಡು ವರ್ಷಗಳಲ್ಲಿ ರೂ.200 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ. ಕೆಲವರು ಕೇವಲ ರಾಜಕಾರಣಕ್ಕಾಗಿ ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ ಎಂಬ ಸುಳ್ಳು ಆರೋಪ ಮಾಡುತ್ತಿದ್ದಾರೆ ಇಂಥವರ ಮಾತುಗಳನ್ನು…