ಸಿಂಧನೂರಿನ ವಿದ್ಯಾ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ
ಸಿಂಧನೂರಿನ ವಿದ್ಯಾ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮವನ್ನು ಸಂಭ್ರಮ, ಸಂಸ್ಕೃತಿ ಹಾಗೂ ಪರಂಪರೆಯ ಸಂಗಮದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತೀಯ ಸಂಸ್ಕೃತಿಯ ಪ್ರಮುಖ ಹಬ್ಬವಾದ ಸಂಕ್ರಾಂತಿ ಹಬ್ಬದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು.…
