ಕೆ.ಹೊಸಹಳ್ಳಿ ಗ್ರಾಮದ ಯುವಕ ರಾಜ್ಯದ ಮಾದರಿ ಕಾನೂನು ಮಂತ್ರಿ
ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ವತಿಯಿಂದ ಕಾನೂನು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮಾದರಿ ವಿಧಾನಸಭೆ ಅಧಿವೇಶನ ಸ್ಪರ್ಧೆ -2026 ರ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿಯಾಗಿ ಸಿಂಧನೂರು ತಾಲೂಕಿನ ತುರವಿಹಾಳ…
