RH No 4 ನಲ್ಲಿ 164ನೇ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ 38ನೇ ಶಾಲಾ ವಾರ್ಷಿಕೋತ್ಸವ ಆಚರಣೆ
ಸಿಂಧನೂರು: ನಗರದ ಆರ್‌ಎಚ್ ಕಾಲೋನಿ ನಂ.4 ರಲ್ಲಿರುವ ವಿವೇಕಾನಂದ ಶಾಲೆಯಲ್ಲಿ 164ನೇ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ 38ನೇ ಶಾಲಾ ವಾರ್ಷಿಕೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮ ಪೂಜ್ಯ ಯದ್ದಲದೊಡ್ಡಿ ಶ್ರೀಗಳು…
