ರಾಯಚೂರು ಮಹಾನಗರ ಪಾಲಿಕೆಯಿಂದ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ
ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2019-20 ಹಾಗೂ 2024-25ನೇ ಸಾಲಿನ ಎಸ್.ಎಫ್.ಸಿ ನಿಧಿಯ ಶೇ.5ರ ಪರಿಷ್ಕೃತ ಕ್ರಿಯಾ ಯೋಜನೆಯಡಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಡಿ ಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಬರುವ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯ…
