ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸಾಧಕ–ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮ
ಸಿಂಧನೂರು, ಜ 11 ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (Special Intensive Revision – SIR) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿಂಧನೂರು ನಗರದ ಟೌನ್ ಹಾಲ್‌ನಲ್ಲಿ ಸಾಧಕ–ಬಾಧಕ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ನಗರದ ಖ್ಯಾತ ಮಕ್ಕಳ…
