Category: ಜಿಲ್ಲಾ

ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಅಗತ್ಯ: ನ್ಯಾ.ಮಾರುತಿ ಬಾಗಡೆ

ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ದೇಶದಲ್ಲಿ ಪ್ರತಿನಿತ್ಯ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಜಾಗೃತಿ ಹೊಂದುವ ಅಗತ್ಯವಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಖಡಕ್ ಸೂಚನೆ

ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ದೇವದುರ್ಗ, ಸಿರವಾರ, ಮಾನವಿ, ಸಿಂಧನೂರ ಮತ್ತು ಲಿಂಗಸೂರ ತಾಲೂಕು ಸೇರಿದಂತೆ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಅನಧೀಕೃತವಾಗಿ ಮರಳು ಸಾಗಣೆ ಕೂಡಲೇ ನಿಲ್ಲಬೇಕು. ಯಾವುದೇ ಕಡೆಗಳಲ್ಲಿ ರಾಜಾರೋಷವಾಗಿ ಮರಳು ಎತ್ತುವುದು ಕಂಡು ಬಂದಲ್ಲಿ ಅದನ್ನು ಸಹಿಸಲಾಗುವುದಿಲ್ಲ.…

ಹೈನುಗಾರಿಕೆ ನಿರಂತರ (ನಿಖರ) ಆದಾಯದ ಮೂಲವಾಗಿದೆ ಅಮರೇಶ ಯಾದವ್

ಮಸ್ಕಿ ಜ 29 : ಹೈನುಗಾರಿಕೆ ನಿರಂತರ (ನಿಖರ) ಆದಾಯದ ಮೂಲವಾಗಿದೆ. ಅದಕ್ಕಾಗಿ ಮಹಿಳೆಯರು ಹಾಲಿನ ಸಂಘಗಳನ್ನು ಸ್ಥಾಪಿಸಿಕೊಂಡು ಆರ್ಥಿಕ ಸ್ವಾವಲಂಬನೆ ಹೊಂದಬೇಕಾಗಿದೆ. ಸಬ್ಸಿಡಿ ದರದಲ್ಲಿ ದೊರೆಯುವ ಉತ್ತಮ ತಳಿಯ ರಾಸುಗಳನ್ನು ಖರೀದಿಸಿ ಅವುಗಳ ಆರೋಗ್ಯ ಮತ್ತು ಆಹಾರದ ಬಗ್ಗೆ ಕಾಳಜಿವಹಿಸುವಂತೆ…

ವಿದ್ಯಾರ್ಥಿಗಳು ನಿರಂತರ ಅಭ್ಯಾಸ, ಏಕಾಗ್ರತೆಯಿಂದ ವ್ಯಕ್ತಿತ್ವ ವಿಕಾಸನ: ಗಿರಿಧರ ಪೂಜಾರ್

ಹಾಲಾಪೂರ ಗ್ರಾಮದಲ್ಲಿರುವ ದಿ ಬೆಸ್ಟ್ ಪಬ್ಲಿಕ್ ವಿದ್ಯಾ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಾಸನ ಶಿಬಿರ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ವಾಗ್ಮಿಗಳಾದ ಶ್ರೀ ಗಿರಿಧರ್ ಪೂಜಾರ್ ಮಕ್ಕಳಿಗೆ ವ್ಯಕ್ತಿತ್ವ ವಿಕಾಸನ ಕುರಿತು ಅತ್ಯುತ್ತಮ ಸಲಹೆಗಳನ್ನು ಹಾಗೂ ವಿದ್ಯಾರ್ಥಿಗಳ ಜೀವನದ ಬದುಕು ,ಗುರಿಗಳ…

ಹಾಲಾಪೂರ: ಗ್ರಾಪಂಗೆ ಆಡಳಿತ ಅಧಿಕಾರಿಯಾಗಿ ಸ.ನಿ,ತೋಟಗಾರಿಕೆ ಇಲಾಖೆ ಮಾನ್ವಿ ನೇಮಕ

ಹಾಲಾಪೂರ : ಪ್ರಸ್ತುತ ರಾಯಚೂರು ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳ ಸದಸ್ಯರ ಅವಧಿ ಬರುವ ಫೆಬ್ರವರಿ ಎರಡಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಅಧಿನಿಯಮ1993 ಪ್ರಕರಣ ಅನ್ವಯ ಆಡಳಿತ ಅಧಿಕಾರಿಗಳನ್ನು ಮುಂದಿನ ಚುನಾವಣೆವರೆಗೆ ಜಿಲ್ಲಾಧಿಕಾರಿಗಳು, ತಾಲೂಕುವಾರು ಅಧಿಕಾರಿಗಳನ್ನು ನೇಮಿಸಿ…

ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು!

ತಾಲೂಕಿನ ಕುರುಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ 11:30ರ ವೇಳೆಗೆ ನಡೆದಿದೆ ಎನ್ನಲಾಗಿದೆ. ಶಾಲೆಯಲ್ಲಿ ವಿರಾಮದ ವೇಳೆಯಲ್ಲಿ ಕುಡಿಯಲು ನೀರು ತರಲು ತೆರಳಿದ್ದ ಸಮಯದಲ್ಲಿ ವಿದ್ಯುತ್ ತಗುಲಿದ…

ಶ್ರೀ ಜಗದ್ಗುರು ಮೌನೇಶ್ವರ 40 ನೇ ವರ್ಷದ ವೈಭವದ ಜಾತ್ರಾ ಮಹೋತ್ಸವ

ಮಾನ್ವಿ: ತಾಲೂಕಿನ ಉಮಳಿ ಹೋಸುರು ಗ್ರಾಮದಲ್ಲಿನ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನದಲ್ಲಿ 40 ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪುರವಂತರ ಸೇವೆ , ಪಲ್ಲಕ್ಕಿ ಉತ್ಸಾವ ನಡೆಯಿತು, ಗ್ರಾಮಸ್ಥರು ಕಾತರಿಕಿ ಮೌನೇಶ್ವರ ಮಠದ ಶ್ರೀ ಅಯ್ಯಪ್ಪ…

ಮಹಾತ್ಮಾ ಗಾಂಧಿಜೀರವರ ಕನಸಾದ ಕುಷ್ಠರೋಗ ಮುಕ್ತ ಭಾರತ ಮಾಡಲು ಆರಂಭದಲ್ಲಿಯೇ ರೋಗ ಪತ್ತೆಗೆ ಎಲ್ಲರೂ ಶ್ರಮೀಸೋಣ.

ನರ ಮತ್ತು ಚರ್ಮದ ಖಾಯಿಲೆಯಾಗಿರುವ ಹಾಗೂ ಶತ ಶತಮಾನಗಳಿಂದ ಇಂದಿಗೂ ಸಮುದಾಯದಲ್ಲಿರುವ ಕುಷ್ಠರೋಗವನ್ನು ನಿರ್ಮೂಲನೆ ಮಾಡಲು, ಯಾರಿಗಾದರೂ ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಇದ್ದಲ್ಲಿ, ಕೈಕಾಲುಗಳಲ್ಲಿ ಜೋಮು ಕಂಡು ಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಖಚಿತಪಟ್ಟಲ್ಲಿ…

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಯೋಗಗುರು ಎಂ.ಭಾಸ್ಕರ್ ಆಯ್ಕೆ

ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಭಾಗವಾದ ಜಿಲ್ಲಾ ಜನಜಾಗೃತಿ ವೇದಿಕೆಯ ಅಡಿಯಲ್ಲಿ ನಡೆದ ಮಧ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ,…

ಕುಷ್ಠರೋಗ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ: ಶ್ರೀ ಸುರೇಶ ವರ್ಮಾ ತಹಸೀಲ್ದಾರರು ರಾಯಚೂರು

ಕುಷ್ಠರೋಗ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ: ಶ್ರೀ ಸುರೇಶ ವರ್ಮಾ ತಹಸೀಲ್ದಾರರು ರಾಯಚೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜನವರಿ 30-1-26 ರಿಂದ ಫೆಬ್ರವರಿ 13-2-26 ರವರೆಗೆ ಸಾರ್ವಜನಿಕರಲ್ಲಿ ಕುಷ್ಠರೋಗ ಬಗ್ಗೆ ಜಾಗೃತಿ ಮೂಡಿಸುವದಕ್ಕಾಗಿ ಸ್ಪರ್ಶ ಕುಷ್ಠರೋಗ ಜಾಗೃತಿ…