ಜಿಲ್ಲೆಯ ಎಲ್ಲ ಗ್ರಾಮಗಳು, ಹೋಬಳಿ, ತಾಲೂಕು ಕೇಂದ್ರಗಳಲ್ಲಿ ಉತ್ಸವದ ಬ್ಯಾನರ್ ಅಳವಡಿಸಿ ಪ್ರಚಾರ ನೀಡಲು ಸಿಇಓ ಸೂಚನೆ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ಬಹುವರ್ಷಗಳ ನಂತರ ರಾಯಚೂರು ಜಿಲ್ಲೆಯಲ್ಲಿ ಫೆ.5, ಫೆ.6 ಮತ್ತು ಫೆ.7ರಂದು ಮೂರು ದಿನಗಳ ಕಾಲ ನಿಗದಿಯಾದ ರಾಯಚೂರು ಜಿಲ್ಲಾ ಉತ್ಸವ ಯಶಸ್ಸಿಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ನ ಎಲ್ಲ ಅಧಿಕಾರಿಗಳು…
