ಪೂರ್ವಭಾವಿ ಸಭೆ ರಾಯಚೂರು ಉತ್ಸವ ಮನೆಮನೆಯ ಉತ್ಸವವಾಗಲಿ: ಗಣ್ಯ ಮಹನಿಯರ ಸಲಹೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026 ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದು ಐತಿಹಾಸಿಕ ಪ್ರಯತ್ನ. ಜಿಲ್ಲಾಡಳಿತಕ್ಕೆ ಧನ್ಯವಾದಗಳು. ನಮ್ಮೂರಲ್ಲೂ ಉತ್ಸವ ಯಾವಾಗ ಆಗುತ್ತದೆ ಎಂದು ಕಾಯುತ್ತಿದ್ದೆವು. ಈದೀಗ ಆ ಕಾಲ ಕೂಡಿ ಬಂದಿದ್ದು ನಮ್ಮ ಪುಣ್ಯ.…
