ರಾಯಚೂರು ಉತ್ಸವದ ಕಾರ್ಯಕ್ಕೆ ನಾವೂ ಕೈ ಜೋಡಿಸುತ್ತೇವೆ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉತ್ಸವದ ನೂತನ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು ಮತ್ತು ಸದಸ್ಯರ ಹಾಗೂ ಸಮನ್ವಯ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ…
