ಸ್ಥಳೀಯ ಪ್ರದೇಶಾಭಿವೃದ್ಧಿಯಡಿ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಸನಗೌಡ ಬಾದರ್ಲಿ
ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ತಾಲೂಕಿನ ಒಳಬಳ್ಳಾರಿ ಗ್ರಾಮದ ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಶ್ರೀ.ಮ.ನಿ.ಪ್ರ.ಸ್ವರೂಪಿ ಚನ್ನಬಸವತಾತನವರ 43ನೇ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶ್ರೀಮಠದಲ್ಲಿ ಎಂಎಲ್ಸಿ ಬಸನಗೌಡ ಬಾದರ್ಲಿ ತಮ್ಮ ಅನುದಾನದಲ್ಲಿ “ಸಭಾಭವನ” ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹರಗುರುಚರ ಮೂರ್ತಿಗಳಿಂದ ನೆರವೇರಿಸಲಾಯಿತು. ಸಿಂಧನೂರು ತಾಲೂಕಿನ…
