ಜನವರಿ 8ರಂದು ಸಾಹಿತಿಗಳು, ಕವಿಗಳು, ಬುದ್ಧಿಜೀವಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳ, ವ್ಯಾಪಾರಸ್ಥರ ಸಭೆ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಎಡೆದೊರೆ ನಾಡು ರಾಯಚೂರು ಉತ್ಸವ ಕಾರ್ಯಕ್ರಮವು ಜನವರಿ 29, 30 ಹಾಗೂ 31ರಂದು ನಡೆಯಲಿದೆ. ಜಿಲ್ಲೆಯ ಸಾಹಿತಿಗಳು, ಕವಿಗಳು, ಬುದ್ಧಿ ಜೀವಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವ್ಯಾಪಾರಸ್ಥರು, ವಿವಿಧ ಕ್ಷೇತ್ರಗಳ ಸಾಧಕರು…
