Category: ಜಿಲ್ಲಾ

ರಾಯಚೂರು ಉತ್ಸವದ ಮ್ಯಾರಥಾನ್‌ಗೆ ಉತ್ತಮ ಪ್ರತಿಕ್ರಿಯೆ

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ 5, ಫೆಬ್ರವರಿ 6 ಮತ್ತು ಫೆಬ್ರವರಿ 7ರಂದು ಮೂರು ದಿನಗಳ ಕಾಲ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಅಂಗವಾಗಿ ಜನವರಿ 25ರಂದು ರಾಯಚೂರು ಸಿಟಿಯಲ್ಲಿ ಮ್ಯಾರಥಾನ್…

ಮಸ್ಕಿಯಲ್ಲಿ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಸುದ್ದಿಗೋಷ್ಠಿ ಮಸ್ಕಿಯಲ್ಲಿ ಜ೨೮ ರಂದು ಬೃಹತ್ ಶೋಭಾ ಯಾತ್ರೆ, ಹಿಂದೂ ಸಮ್ಮೇಳನ

ಮಸ್ಕಿ: ಪಟ್ಟಣದಲ್ಲಿ ಜನವರಿ ೨೮ ರಂದು ಶೋಭಾಯಾತ್ರೆ ಮತ್ತು ಹಿಂದೂ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನ ಸಮಿತಿಯ ಅಶೋಕ ಠಾಕೂರ್ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ೨೮ ರಂದು ಮಧ್ಯಾಹ್ನ ೩.೩೦ಕ್ಕೆ ಗಚ್ಚಿನಮಠದಿಂದ…

ಶಾರದಾ ಶಿಕ್ಷಣ ಮಹಾವಿದ್ಯಾಲಯ(ಬಿ.ಇಡಿ)ದ ಪ್ರಶಿಕ್ಷಣಾರ್ಥಿ ಪದ್ಮಾವತಿ ರಾಷ್ಟ್ರೀಯ ಮತದಾರರ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಆಯ್ಕೆ

ಮಾನ್ವಿ : ರಾಯಚೂರು ಪಟ್ಟಣದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯ(ಬಿ.ಇಡಿ)ದ ಪ್ರಶಿಕ್ಷಣಾರ್ಥಿ ಕು. ಪದ್ಮಾವತಿ ತಂದೆ ಬಸವರಾಜ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ…

ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ಚಿತ್ತಾಪುರ ಗ್ರಾಮದ ಕಮಿಟಿಯ ಗೌರವ ಅಧ್ಯಕ್ಷರಾಗಿ ರಹೇಮಾನ್ ಸಾಬ್ ಮುದ್ಗಲ್, ಅಧ್ಯಕ್ಷರಾಗಿ ಮಹಮ್ಮದ್ ರಫಿ ಜಿಗೇರಿ, ಉಪಾಧ್ಯಕ್ಷರಾಗಿ ಮಹಮ್ಮದ್ ರಫಿ ಮುಲ್ಲಾ

ಲಿಂಗಸೂರು: ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿ(ರಿ) ವತಿಯಿಂದ ದಿನಾಂಕ: 23/01/2026 ರಂದು ಚಿತ್ತಾಪುರ ಗ್ರಾಮದ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ಚಿತ್ತಾಪುರ ಗ್ರಾಮದ ಕಮಿಟಿಯ ಗೌರವ ಅಧ್ಯಕ್ಷರಾಗಿ ರಹೇಮಾನ್ ಸಾಬ್ ಮುದ್ಗಲ್, ಅಧ್ಯಕ್ಷರಾಗಿ ಮಹಮ್ಮದ್ ರಫಿ ಜಿಗೇರಿ, ಉಪಾಧ್ಯಕ್ಷರಾಗಿ ಮಹಮ್ಮದ್…

ವಟಗಲ್ ಗ್ರಾ.ಪಂ. ಅಧ್ಯಕ್ಷರಾದ ಬಸನಗೌಡ ಬಾಲರಡ್ಡಿಯವರಿಗೆ ಮಾತೃವಿಯೋಗ

ಬಸಾಪುರ ಗ್ರಾಮದ ನಿವಾಸಿ ಲಕ್ಷ್ಮಿದೇವಿ ಬಾಲರಡ್ಡಿ (73) ಭಾನುವಾರ ನಿಧನರಾಗಿದ್ದಾರೆ ಇವರಿಗೆ ಇಬ್ಬರು ಪುತ್ರರು ಮೂರು ಜನ ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ ಬಸಾಪುರ ಗ್ರಾಮದಲ್ಲಿ ಜರುಗಲಿದೆ…

ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

*ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು* ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಫೆ.1ರಂದು ಮುಖ್ಯಮಂತ್ರಿಗಳು ರಾಯಚೂರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು…

ಡ್ಯಾಫೊಡಿಲ್ಸ್ ಕಾನ್ಸೆಪ್ಟ್ ಶಾಲೆ – ಐಸಿಎಸ್ಇ ಶಾಲೆಯಲ್ಲಿ ಯುರೇಕಾ! 2K26 ವಿಜ್ಞಾನ ಪ್ರದರ್ಶನ (The Science Expo)ಅತ್ಯಂತ ಯಶಸ್ವಿಯಾಗಿ ನಡೆಯಿತು

ಡ್ಯಾಫೊಡಿಲ್ಸ್ ಕಾನ್ಸೆಪ್ಟ್ ಶಾಲೆ – ಐಸಿಎಸ್ಇ ಶಾಲೆಯಲ್ಲಿ ಯುರೇಕಾ! 2K26 ವಿಜ್ಞಾನ ಪ್ರದರ್ಶನ (The Science Expo)ಅತ್ಯಂತ ಯಶಸ್ವಿಯಾಗಿ ನಡೆಯಿತು ಸಿಂಧನೂರು : ಡ್ಯಾಫೊಡಿಲ್ಸ್ ಕಾನ್ಸೆಪ್ಟ್ ಶಾಲೆ – ಐಸಿಎಸ್ಇ ಶಾಲೆಯಲ್ಲಿ🌟 ಯುರೇಕಾ! 2K26 🌟ವಿಜ್ಞಾನ ಪ್ರದರ್ಶನ (The Science Expo)ಅತ್ಯಂತ…

ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು!

ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು! ತಾಲೂಕಿನ ಕುರುಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ 11:30ರ ವೇಳೆಗೆ ನಡೆದಿದೆ…

ಸಹನಾ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ 

ಸಹನಾ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಮುದಗಲ್ ಪಟ್ಟಣದ ಕಿಲ್ಲದಲ್ಲಿರುವ ಸಹನಾ ಶಾಲೆಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ದೇಶಪ್ರೇಮದೊಂದಿಗೆ ಆಚರಿಸಲಾಯಿತು. ಭಾರತದ ಸಂವಿಧಾನವು ಜಾರಿಗೆ ಬಂದ ಈ ಐತಿಹಾಸಿಕ ದಿನದ ನೆನಪಿಗಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ…

ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಯರಮರಸ ಕ್ಯಾಂಪ್‌ನಲ್ಲಿರುವ ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯ ಸಮೂಹಗಳ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ರಿಮ್ಸ್ ವೈದ್ಯಕೀಯ ಕಾಲೇಜು, ರಾಯಚೂರುನ ಮುಖ್ಯಸ್ಥರು ಹಾಗೂ ನಿರ್ದೇಶಕರಾದ…