Category: ಜಿಲ್ಲಾ

ಬಳಗಾನೂರಿನಲ್ಲಿ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಭವ್ಯ ಗುರುವಂದನಾ ಮತ್ತು ಸ್ನೇಹ ಸಮ್ಮೇಳನ

ಬಳಗಾನೂರು: ಬಳಗಾನೂರಿನ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ 2005–06ನೇ ಸಾಲಿನ ವಿದ್ಯಾರ್ಥಿಗಳಿಂದ ಭವ್ಯ ಗುರುವಂದನಾ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ, ಸೌಹಾರ್ದತೆ ಹಾಗೂ ನೆನಪುಗಳೊಂದಿಗೆ ಆಯೋಜಿಸಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸಿಹಿ ನೆನಪುಗಳನ್ನು ನೆನೆಸಿಕೊಂಡು…

ಸ್ವಾಮಿ ವಿವೇಕಾನಂದ ಆಯುರ್ವೇದ ಕಾಲೇಜಿನಲ್ಲಿ ಆಯುರ್ವೇದ ವೈದ್ಯ ವಿದ್ಯಾರ್ಥಿಗಳಿಗೆ ಷಟ್‌ಕ್ರಿಯೆಗಳ ಯೋಗಭ್ಯಾಸ ಶಿಬಿರ

ಲಿಂಗಸೂರ್: ಕೆಸರಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಆಯುರ್ವೇದ ಕಾಲೇಜಿನಲ್ಲಿ ಆಯುರ್ವೇದ ವೈದ್ಯ ವಿದ್ಯಾರ್ಥಿಗಳ ಶಾರೀರಿಕ-ಮಾನಸಿಕ ಆರೋಗ್ಯ ವೃದ್ಧಿ ಹಾಗೂ ಚಿಕಿತ್ಸಾ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಷಟ್‌ಕ್ರಿಯೆಗಳ ಯೋಗಭ್ಯಾಸ ಶಿಬಿರವನ್ನು ದಿನಾಂಕ 22-01-2026 ರಂದು ಬೆಳಿಗ್ಗೆ 6:30 ರಿಂದ 7:30 ರವರೆಗೆ ಕಾಲೇಜಿನ…

ಮಕ್ಕಳ ವಿಕಸನಕ್ಕೆ ಕಲಿಕಾ ಹಬ್ಬ ಸಹಕಾರಿ: ರಾಘವೇಂದ್ರ ಕಟ್ಟಿಮನಿ

ಮಸ್ಕಿ: ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಗುಡದೂರು ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಕಟ್ಟಿಮನಿ ಹೇಳಿದರು. ತಾಲೂಕಿನ ಹಸಮಕಲ್ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಶ್ರೀಬಸವೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 2005–06ರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಗುರುವಂದನಾ – ಸ್ನೇಹಸಮ್ಮಿಲನ

ಬಳಗಾನೂರು: ಪಟ್ಟಣದ ಪ್ರತಿಷ್ಠಿತ ಶ್ರೀಬಸವೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 2005–2006ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಆಯೋಜಿಸಲಾದ ಗುರುವಂದನಾ ಹಾಗೂ ಸ್ನೇಹಸಮ್ಮಿಲನ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಸ್ಕಿ ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು,…

ಮಗಳ ಶಿಕ್ಷಣಕ್ಕಾಗಿ ಅನಾರೋಗ್ಯ ತಂದೆಗೆ ಆಸರೆಯಾದ ಕಾರುಣ್ಯಾಶ್ರಮ

ಸಿಂಧನೂರು : ಲಿಂಗಸೂಗೂರು ಸಾರಿಗೆ ಇಲಾಖೆಯಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಎರಡು ಅತ್ಯುತ್ತಮ ಪ್ರಶಸ್ತಿಯನ್ನು ಸ್ವೀಕರಿಸಿದ್ದ ಅನಾರೋಗ್ಯ ಪೀಡಿತ ಈರಪ್ಪ ವಯಸ್ಸು -54 ಇವರ ಧರ್ಮಪತ್ನಿ ಮರಣ ಹೊಂದಿದ್ದು ಇವರ ಮಗಳಾದ ಭಾಗ್ಯಶ್ರೀ ತುಮಕೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಶವನ್ನು…

ನಿಮ್ಮ ಸುರಕ್ಷತೆ ನಮ್ಮ ಸುಭದ್ರತೆ ವಿವಾಹ ಆಮಂತ್ರಣ ಪತ್ರಿಕೆಯಲ್ಲಿಯೂ ಸಾಮಾಜಿಕ ಕಳಕಳಿಗೆ ಮುಂದಾದ ಪೊಲೀಸ್ ಪೇದೆ

ಕವಿತಾಳ : ಮುದುಗಲ್ ಪಟ್ಟಣದ ಜಲ್ಲಿ ಕುಟುಂಬದ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಕುರಿತು ಅರಿವು ಮೂಡಿಸುವ ಮತ್ತು ಕಾನೂನಿನ ಪಾಲನೆಗೆ ಮುಂದಾಗಿರುವ ಪೊಲೀಸ್ ಪೇದೆ ಸುರೇಶ್ ಜಲ್ಲಿ ಅವರ ಕಾರ್ಯ ಶ್ಲಾಘನೀಯ. ಫೆಬ್ರುವರಿ 8ರಂದು ಪೊಲೀಸ್…

ಆ‌ರ್.ಬಿ. ತಿಮ್ಮಾಪೂರ ರಾಜಕೀಯ ವರ್ಚಸ್ಸು ಕುಗ್ಗಿಸಲು ಷಡ್ಯಂತ್ರ : ಪ್ರಭುಲಿಂಗ ಮೇಗಳಮನಿ

ಲಿಂಗಸಗೂರು : ಜ 25 . ಸಚಿವ ತಿಮ್ಮಾಪೂರ ಅವರ ವಿರುದ್ಧ ನಡೆಯುತ್ತಿರುವ ರಜಕೀಯ ಪಿತೂರಿಗಳನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಸಚಿವರಿಗೆ ವಹಿಸಿದ ಇಲಾಖೆಯ ಕಾರ್ಯಗಳನ್ನು ಉತ್ತಮವಾಗಿ ನಿಭಾಯಿಸುತ್ತಿದ್ದು, ಬಾಗಲಕೋಟೆ ಜಿಲ್ಲೆಯನ್ನು ಅಭಿವೃದ್ಧಿ…

ಮಸ್ಕಿ ಸಾರಿಗೆ ಘಟಕದಲ್ಲಿ ಚಾಲಕರ ದಿನಾಚರಣೆ ಕಾರ್ಯಕ್ರಮಕ್ಕೆ ಆರ್. ಸಿದ್ದನಗೌಡ ಚಾಲನೆ ಕರ್ತವ್ಯದ ಜೊತೆಗೆ ಚಾಲಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ – ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಆರ್.ಸಿದ್ದನಗೌಡ

ಮಸ್ಕಿ : ಪ್ರತಿನಿತ್ಯ ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸಲು ಶ್ರಮಿಸುವ ಚಾಲಕರ ಪರಿಶ್ರಮ ಅತ್ಯಂತ ಕಠಿಣ ವಾದದ್ದು ಎಂದು ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್. ಸಿದ್ದನಗೌಡ ತುರ್ವಿಹಾಳ ಹೇಳಿದರು. ಮಸ್ಕಿ ಪಟ್ಟಣದಲ್ಲಿರುವ ಕಲ್ಯಾಣ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸರಳ ವಿವಾಹಕ್ಕೆ ಪ್ರೋತ್ಸಾಹಧನ

ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 222 ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವದರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50000 ರೂ. ಮತ್ತು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ…

ರಾಯಚೂರು ಜಿಲ್ಲಾ ಉತ್ಸವ: ಫೆ.05ರಿಂದ 07ರವರೆಗೆ ವಿವಿಧ ಕಾರ್ಯಕ್ರಮಗಳ ಮಹಾಸಂಭ್ರಮ

ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 05, 06 ಹಾಗೂ 07ರವರೆಗೆ ನಗರದ…