Category: ಜಿಲ್ಲಾ

ಮಟಮಾರಿ ಗ್ರಾಮ ಪಂಚಾಯತ್ ಕೆಡಿಪಿ ಸಭೆ ಯಶಸ್ವಿ ಪ್ರತಿಯೊಬ್ಬ ಅಧಿಕಾರಿ ಸೇವಾಮನೋಭಾವದಿಂದ ಕಾರ್ಯನಿರ್ವಹಿಸಲು ಸಲಹೆ

ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): ತಾಲೂಕಿನ ಮಟಮಾರಿ ಗ್ರಾಮ ಪಂಚಾಯತ್ ವತಿಯಿಂದ ಮಟಮಾರಿ ಗ್ರಾಮದಲ್ಲಿ ಜನವರಿ 23ರ ಶುಕ್ರವಾರ ದಂದು ಗ್ರಾಮ ಪಂಚಾಯತ್ ವಿವಿಧ ಯೋಜನೆಗಳ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಸಭೆಯು ಗ್ರಾಮ…

ಮಲ್ಲಿಕಾರ್ಜುನ್ ಪಾಟಿಲ್ ಯದ್ದಲದಿನ್ನಿ ದತ್ತಿ ದಾನಿಗಳಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ಮಸ್ಕಿ ತಾಲೂಕಿನ ಹಾಲಾಪೂರದ ಸರಕಾರಿ ಪ್ರೌಢಶಾಲೆಯ ದತ್ತಿ ದಾನಿಗಳಾದ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಇವರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳಾದ ಟೀ ಶರ್ಟ್ ಮತ್ತು ಲೋಯರ್ ವಿತರಣೆ ಮಾಡಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಕಲಿಕಾಮಟ್ಟವನ್ನು ಸುಧಾರಿಸಿಕೊಳ್ಳಬೇಕು, ಇದು ಸ್ಪರ್ಧಾ ಪ್ರಪಂಚ ಶಿಕ್ಷಕರು…

ಸಾಮೂಹಿಕ 121 ವಿವಾಹ ಕಾರ್ಯಕ್ರಮ ಯಶಸ್ವಿಗೆ ಸೈಯದ್ ಅಕ್ಟರ್ ಪಾಷಾ ಹುಸೇನಿ ಅವರಿಗೆ ಭವ್ಯ ಸನ್ಮಾನ

ಮಾನವಿ: ಜ.18ರಂದು ಮಾನ್ವಿ ಪಟ್ಟಣದಲ್ಲಿ ದಾರುಸ್ಸಲಾಂ ಫೌಂಡೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಅಪೂರ್ವ ಯಶಸ್ಸು ಕಂಡಿದ್ದು, ಈ ಮಾನವೀಯ ಕಾರ್ಯವನ್ನು ಅತ್ಯಂತ ಸಮರ್ಪಕವಾಗಿ ಸಂಘಟಿಸಿ ಯಶಸ್ವಿಗೊಳಿಸಿದ ಸಮಾಜಸೇವಕ ಹಾಗೂ ಸಂಘಟಕ ಸೈಯದ್ ಅಕ್ಟರ್ ಪಾಷಾ…

ಜಿಲ್ಲಾ ಸಂಯೋಜಕರಾಗಿ ಹುಸೇನ್‌ ಭಾಷಾ ತಿಪ್ಪನಟ್ಟಿ ನೇಮಕ

ರಾಯಚೂರು:- ಸಿಂಧನೂರು ತಾಲೂಕು ಅತೀ ಸಣ್ಣಗ್ರಾಮ ವಾದ ತಿಪ್ಪನಟ್ಟಿ ಗ್ರಾಮದ ಯುವ ಕಾಂಗ್ರೆಸ್ ಮುಖಂಡನಾದ ಹುಸೇನ್ ಬಾಷಾ ತಿಪ್ಪನಹಟ್ಟಿ ರಾಯಚೂರು ಜಿಲ್ಲಾ ಸಾಮಾಜಿಕಜಾಲತಾಣ ಸಂಯೋಜಕರಾಗಿ ನೇಮಕವಾಗಿದ್ದು, ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ನಿರಂತರ ಕಾರ್ಯನಿರ್ವಾಹಿಸುವ ಹುಸೇನ್ ಬಾಷಾ ಗೆ…

ರಾಷ್ಟ್ರೀಯ ಮತದಾರರ ದಿನಾಚರಣೆ –  ಸಾಮರ್ಥ್ಯ ವಿರುವ  ನಾಯಕರನ್ನು ಆಯ್ಕೆ ಮಾಡಿ . ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ 

ಲಿಂಗಸಗೂರು : ಜ 24 – ಸಾಮರ್ಥ್ಯ ವಿರುವ ನಾಯಕರನ್ನು ಆಯ್ಕೆ ಮಾಡಿ ಎಂದು ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ ಹೇಳಿದರು . ಅವರಿಂದು ಭಾರತ ಚುಣಾವಣಾ ಆಯೋಗ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ , ನ್ಯಾಯವಾದಿಗಳ ಸಂಘ,…

ಟಿಬಿಡ್ಯಾಂ ಕ್ರಸ್ಟ್‌ ಗೇಟ್ ಅಳವಡಿಕೆ ಕೊಟ್ಟ ಹಣ ಹಿಂಪಡೆದ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ನಾಡಗೌಡ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಗಳನ್ನು ಕೂಡಿಸಲು ರಾಜ್ಯ ಸರ್ಕಾರ ಹಣ ನೀಡಿ ವಾಪಸ್ಸು ಪಡೆದಿದ್ದು ಯಾಕೆ ? ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡುವ ಮೂಲಕ…

ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಕಚೇರಿಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ, ಪೋಷಕರ ಸಂಪರ್ಕದಲ್ಲಿಲ್ಲದ ಮಕ್ಕಳನ್ನು ಗುರುತಿಸಿ ದತ್ತು ಪ್ರಕ್ರಿಯೇಗೆ ಒಳಪಡಿಸುವ ಜವಾಬ್ದಾರಿ ಒಳಗೊಂಡ ರಕ್ಷಣಾಧಿಕಾರಿ (ಅಸಾಂಸ್ಥಿಕ) ಸೃಜಿಸಿದ ಹುದ್ದೆಯನ್ನು…

ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜನವರಿ 26ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು…

ಮತದಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಲು ನ್ಯಾಯಾಧೀಶರಾದ ರೂಪ ಸಿ ವಗ್ಗಾ ಕರೆ

ಈ ದೇಶದ ಪ್ರಜಾಪ್ರಭುತ್ವದಲ್ಲಿ ತಮಗೆ ಬೇಕಾದಂತಹ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ಚಲಾಯಿಸಬೇಕು ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರೂಪಾ ಸಿ ವಗ್ಗಾ ಕರೆ ನೀಡಿದರು. ಶುಕ್ರವಾರದಂದು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ,…

ಜೆಸ್ಕಾಂ ನಗರ-02: ಜನವರಿ 24ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ವ್ಯಾಪ್ತಿಯ ವಡವಟ್ಟಿ 110 ಕೆವಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಜನವರಿ 24ರ ಬೆಳಿಗ್ಗೆ 10.30ರಿಂದ…