*ಉದ್ಯಮಗಳು ಉಳಿದು ಬೆಳೆಯಲು ಹೊಸ ತಂತ್ರಜ್ಞಾನ, ಕೌಶಲ ಅಗತ್ಯ: ಡಾ.ಮಲ್ಲಿಕಾರ್ಜುನ ಎಸ್.ಅಯ್ಯನಗೌಡರ್ ಸಲಹೆ*
ರಾಯಚೂರು ನವೆಂಬರ್ 21 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ಹೊಸ ಉದ್ಯಮಿಶೀಲರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ರಾಯಚೂರು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಜಿಲ್ಲಾ ಕೃಷಿ…
