ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಅಂಗವಾಗಿ ‘ಎನ್ ಎಸ್ ಎಸ್ ಕಪ್ ‘ ಕ್ರೀಡಾಕೂಟಕ್ಕೆ ಚಾಲನೆ
ಮಾನ್ವಿ, ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎನ್.ಎಸ್.ಎಸ್ ಘಟಕದ ವತಿಯಿಂದ ಅಕ್ಷರದ ಅವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘NSS Cup’ ಪಂದ್ಯಾವಳಿಯನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಸುಧಾಕರ ಸಂಜೀವ್ ಉದ್ಘಾಟಿಸಿದರು.…
