ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಒಂದು ಹುದ್ದೆ ಖಾಲಿಯಿದ್ದು, ಈ ಹುದ್ದೆಯು ನೇರಗುತ್ತಿಗೆ ಅಥವಾ ಗೌರವಧನ ಸೇವೆಯ ಆಧಾರದಲ್ಲಿ ನೇಮಕ್ಕೆ…
