*ಗವಿಮಠ ತೆಪ್ಪೋತ್ಸವ, ಗಂಗಾರತಿ ಕಣ್ತುಂಬಿಕೊಂಡ ಭಕ್ತರು*
ಕೊಪ್ಪಳ : ಗವಿಮಠದ ಜಾತ್ರಾ ಮಹೋತ್ಸವ ಅಂಗವಾಗಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ವಿವಿಧ ಬಣ್ಣಗಳ ವಿದ್ಯುತ್ ದೀಪಗಳಿಂದ ಮಾಡಲಾಗಿದೆ. ಹೊಸ ವರ್ಷದ ಮೊದಲ ದಿನವಾದ ಗುರುವಾರ ಜಾತ್ರೆಯ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಲಭಿಸಿತು. ಗವಿಮಠದ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ನಡೆದ ತೆಪ್ಪೋತ್ಸವ…
