Category: ಜಿಲ್ಲಾ

ಪ್ಲಾಸ್ಟಿಕ್ ಚೀಲಕ್ಕೆ ಹೊಸ ರೂಪ ನೀಡಿದ ಮಸ್ಕಿ ಅಂಗನವಾಡಿ ಸಹಾಯಕಿಯರು

ಮಸ್ಕಿ ಕಸದಿಂದ ರಸ ಹೇಗೆ ತೆಗೆಯಬೇಕು ಎಂಬುದನ್ನು ಚೆನ್ನಾಗಿ ಕರಗತ ಮಾಡಿಕೊಂಡಿರುವ ಮಸ್ಕಿ ಪಟ್ಟಣದ ಅಂಗನವಾಡಿ ಸಹಾಯಕಿಯರು, ಸ್ಥಳೀಯವಾಗಿ ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿರುವ ಉಪಯೋಗಕ್ಕೆ ಬಾರದ ಪ್ಲಾಸ್ಟಿಕ್ ಚೀಲದಿಂದ ಆಕರ್ಷಕ ಪರಿಸರಸ್ನೇಹಿ ದಿನಬಳಕೆಯ ವಸ್ತುಗಳನ್ನು ತಯಾರಿಸಿ ಎಲ್ಲರು ಗಮನ ಸೆಳೆದಿದ್ದಾರೆ.ಇದೀಗ ಮತ್ತೊಂದು…

ಗುರಿ ತಲುಪಲು ಆತ್ಮವಿಶ್ವಾಸವೇ ದಾರಿದೀಪ’: ಜ್ಞಾನಜ್ಯೋತಿ ಕಾಲೇಜಿನಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ

ಸಿಂಧನೂರು: “ಬದುಕಿನ ಪಯಣದಲ್ಲಿ ನಾವು ಎದುರಿಸುವ ಸವಾಲುಗಳಿಗಿಂತ ನಮ್ಮಲ್ಲಿರುವ ಆತ್ಮವಿಶ್ವಾಸ ದೊಡ್ಡದಾಗಿರಲಿ. ಸಮಯಪ್ರಜ್ಞೆ ಮತ್ತು ಕಠಿಣ ಪರಿಶ್ರಮವನ್ನು ಮೈಗೂಡಿಸಿಕೊಂಡರೆ ಜಗತ್ತನ್ನೇ ಗೆಲ್ಲಬಹುದು,” ಎಂದು ಗಂಗಾವತಿಯ ಎಸ್‌ಕೆಆರ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಾನಂದ ಮೇಟಿ ಹೇಳಿದರು. ನಗರದ ಜ್ಞಾನಜ್ಯೋತಿ ವಿಜ್ಞಾನ ಪದವಿ…

ಗಿರಿಯಮ್ಮವಿಜಯಾಚಾರ್ ನಿಧನ

ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದ ಗಿರಿಯಮ್ಮ ವಿಜಯಾಚಾರ್(76) ನಿಧನರಾಗಿದ್ದಾರೆ. ಕಳೆದ ಮರ‍್ನಾಲು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಓರ್ವ ಸೊಸೆ ಹಾಗೂ…

ರಾಯಚೂರು ಉತ್ಸವದಲ್ಲಿ ಪುಸ್ತಕ ಪ್ರದರ್ಶನ, ಮಾರಾಟ ಮಳಿಗೆ ತೆರೆಯಲು ಅವಕಾಶ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ 5, 6 ಮತ್ತು 7ರಂದು ರಾಯಚೂರು ಜಿಲ್ಲಾಡಳಿತದಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ನಿಗದಿಯಾಗಿದ್ದು, ಈ ಉತ್ಸವದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತ ಅನುವು…

ಸಿಯಾತಲಾಬ್ ನಿವಾಸಿ ಮೆಹರುನ್ನೀಸಾ ಬೇಗಂ ಕಾಣೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಯಾತಲಾಬ್ ನಿವಾಸಿ ಮೆಹರುನ್ನೀಸಾ ಬೇಗಂ ಗಂಡ ಮಹೆಬೂಬ್ ವಯಸ್ಸು (39) ಎಂಬ ಮಹಿಳೆಯು ಕಾಣೆಯಾದ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯ ಗುನ್ನೆ ನಂಖ್ಯೆ: 65/2025…

ಮಂಗಳವಾರಪೇಟೆಯ ನಿವಾಸಿ ರಾಜಪ್ಪ ಕಾಣೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ನಗರದ ಅಶೋಕ ಡಿಪೋ ಹತ್ತಿರದ ಮಂಗಳವಾರಪೇಟೆಯ ನಿವಾಸಿ ರಾಜಪ್ಪ ತಂದೆ ಮಹಾದೇವಪ್ಪ (31) ಎಂಬ ಯುವಕ ದಿನಾಂಕ 04-12-2025ರ ಸಂಜೆ 06 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವನು…

ಪುರಸಭೆ ನೂತನ ಅಧ್ಯಕ್ಷರಾಗಿ ಮಂಜುನಾಥ ಮೇಗೂರು, ಉಪಾಧ್ಯಕ್ಷರಾಗಿ ಸುಜಾತ ನಾಗರಾಜ ಆಯ್ಕೆ

ಕಾರಟಗಿ : ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಉಳಿದ ಅವಧಿಗಾಗಿ ನೂತನ ಅಧ್ಯಕ್ಷರಾಗಿ ಮಂಜುನಾಥ ಮೇಗೂರು, ಉಪಾಧ್ಯಕ್ಷರಾಗಿ ಸುಜಾತ ನಾಗರಾಜ ಶುಕ್ರವಾರ ಆಯ್ಕೆಯಾದರು. ಕಾರಟಗಿ ತಹಶೀಲ್ದಾರ್ ಎಂ. ಕುಮಾರಸ್ವಾಮಿ ನೇತೃತ್ವದಲ್ಲಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣಾ…

ರಾಯಚೂರು ಜಿಲ್ಲೆಯಲ್ಲಿ ವಿಧಾನಸಭೆ ಅಧ್ಯಕ್ಷರ ಪ್ರವಾಸ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ ಫರೀದ್ ಅವರು 2026ರ ಜನವರಿ 18 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಜಕ್ಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ…

ರಾಯಚೂರು ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವರ ಪ್ರವಾಸ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು 2026ರ ಜನವರಿ 18 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10.30ಕ್ಕೆ ದಾವಣೆಗೆರೆ ಜಿಲ್ಲೆಯ ಗೊಪ್ಪೇನಹಳ್ಳಿ ರುದ್ರೇಶ್ವರ…

ಲ್ಯಾಬ್ ಕನ್ಸೂಮೊಬೈಲ್ಸ್ಗಾಗಿ ಅರ್ಜಿ ಆಹ್ವಾನ

ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧೀನದಲ್ಲಿರುವ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ವಿಭಾಗಕ್ಕೆ 2025-26ನೇ ಸಾಲಿನಲ್ಲಿ ಲ್ಯಾಬ್ ಕನ್ಸೂಮೊಬೈಲ್ಸ್ಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದ್ದು, ಆಸಕ್ತರು ಜನವರಿ 23ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.…