ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟ್ಲ್‌ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯಭ್ಯರ್ಥಿಗಳು ಎನ್‌ಸಿಟಿಇಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ…
