ಮಡಿವಾಳ ಮಾಚಿದೇವ ಜಯಂತಿಗೆ ಅಗತ್ಯ ಸಿದ್ಧತೆಯಾಗಲಿ
ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಫೆ.01ರಂದು ನಡೆಯುವ ಮಡಿವಾಳ ಮಾಚಿದೇವ ಜಯಂತಿಗೆ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನವರಿ 16ರ ಶುಕ್ರವಾರ ನಗರದ ನೂತನ ಜಿಲ್ಲಾಧಿಕಾರಿಗಳ…
