ನವೋದಯ ನರ್ಸಿಂಗ್ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ
ರಾಯಚೂರು: ನವೋದಯ ನರ್ಸಿಂಗ್ ಕಾಲೇಜಿನ ಬಿ.ಎಸ್‌ಸಿ (ನರ್ಸಿಂಗ್) ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಡಾ. ದಾನನಗೌಡ ಅವರು ಲಕ್ಷ್ಮೀ ಪೂಜಾ ವಿಧಿಯನ್ನು ನೆರವೇರಿಸಿದರು. ಮುಖ್ಯ ಅತಿಥಿ ಪ್ರೊ. ಹೆಟ್ಸಿ ಸುತನಕುಮಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಿಹಿ…
