ಕಾರ್ಡಿಯಾಲಜಿಸ್ಟ್ ಹಾಗೂ ಇಎನ್‌ಟಿ ತಜ್ಞರ ನೇಮಕಕ್ಕೆ ಕರವೇ ಸ್ವಾಭಿಮಾನಿ ಸೇನೆ ಒತ್ತಾಯ
ಲಿಂಗಸಗೂರ : ಜ 14 . ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಕ್ಷಣವೇ ಹೃದಯ ರೋಗ ತಜ್ಞರು ಕಾರ್ಡಿಯಾಲಜಿಸ್ಟ್ ಹಾಗೂ ಕಿವಿ–ಮೂಗು–ಗಂಟಲು ( ಇಎನ್‌ಟಿ ) ತಜ್ಞರನ್ನು ನೇಮಕ ಮಾಡಬೇಕೆಂದು ಕರವೇ ಸ್ವಾಭಿಮಾನಿ ಸೇನೆ ತಾಲೂಕ ಅಧ್ಯಕ್ಷ ಜಿಲಾನಿ ಪಾಶ ಆರೋಗ್ಯ ಸಚಿವರಿಗೆ…
