ಬೆಂಗಳೂರಿನಿಂದ ಸಿಕಂದರ್ ಬಾದ್ ಗೆ ವಿಶೇಷ ಎಕ್ಸ್ ಪ್ರೆಸ್ ರೈಲು
ರಾಯಚೂರು: ಭಗವಾನ್ ಶ್ರೀ ಸತ್ಯ ಸಾಯಿಬಾಬಾ ಅವರ ಶತಮಾನೋತ್ಸವದಂಗವಾಗಿ ದಕ್ಷಿಣ ಮಧ್ಯ ರೈಲ್ವೆಯ ಬೆಂಗಳೂರು ವಲಯದಿಂದ ವಿಶೇಷ ಎಕ್ಸ್ ಪ್ರೆಸ್ ಓಡಿಸಲಾಗುತ್ತಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ಅವರು ತಿಳಿಸಿದ್ದಾರೆ. ಸಿಕಂದರ್ ಬಾದ್ ರೈಲ್ವೆ ನಿಲ್ದಾಣದಿಂದ ನ.22…
