Category: ಜಿಲ್ಲಾ

ಮಸ್ಕಿ ಶಾಸಕ ಆರ್ ಬಸನಗೌಡ ತುರುವಿಹಾಳರಿಂದ ತಾಲೂಕಿನ ಬಸ್ ಶೆಲ್ಟರ್, ಶಾಲಾ ಕೊಠಡಿಗಳ ಉದ್ಘಾಟನೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಆದ್ಯತೆ ನೀಡುತ್ತೇನೆ- ಆರ್. ಬಸನಗೌಡ ಮಸ್ಕಿ: ಗ್ರಾಮೀಣ ಭಾಗದಲ್ಲಿರುವ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಜತೆಗೆ ಗ್ರಾಮೀಣ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ…

ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಮತ್ತು ಮಾದಕ ವಸ್ತುಗಳ ಹಾವಳಿ ತಪ್ಪಿಸಲು ಶಾಸಕರಿಗೆ ಮನವಿ

ಸಿಂಧನೂರು : ಸಿಂಧನೂರು ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಮತ್ತು ಮಾದಕ ವಸ್ತುಗಳ ಹಾವಳಿಯಿಂದ ವಿದ್ಯಾರ್ಥಿ/ಯುವಜನರು ದುಶ್ಚಟಕ್ಕೆ ಒಳಗಾಗಿದ್ದು, ಇದನ್ನು ತಡೆಯಲು ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳನ್ನೊಳಗೊಂಡ ಸಭೆ ಕರೆದು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿ ಮಾದಕ ದ್ರವ್ಯ…

ಸರ್ಕಾರ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯವೆಸೆಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮಸ್ಕಿ: ರಾಜ್ಯದಲ್ಲಿ ದಲಿತರ ಮೇಲಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯವೆಸಗುತ್ತಿರುವವರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ತಹಸೀಲ್ದಾರ್ ಮಂಜುನಾಥ ಭೊಗಾವತಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮತ್ತು ಗೃಹ ಸಚಿವರಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಮನವಿ ಪತ್ರ ಸಲ್ಲಿಸುವ ಮೂಲಕ…

ತುರ್ವಿಹಾಳ ಪಟ್ಟಣ ಪಂಚಾಯತಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿಯಪ್ಪ ಬೆಳ್ಳಿ ಗೆಲುವು ಸಂಭ್ರಮ

ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯತಿ ಉಪಚುನಾವಣೆ ಮತ ಎಣಿಕೆಯಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮುನಿಯಪ್ಪ ಬೆಳ್ಳಿ 22 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು. ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯತಿ ವಾರ್ಡ್ ನಂ-4ರ ಸದಸ್ಯರು…

ಲಿಟಲ್ ಚಾಂಪ್ ಶಾಲೆಯಲ್ಲಿ ಕ್ರಿಸ್‌ಮಸ್ ಹಾಗೂ ಈದ್ ಮಿಲಾದ್ ಸಂಯುಕ್ತ ಆಚರಣೆ

ಲಿಟಲ್ ಚಾಂಪ್ ಶಾಲೆಯಲ್ಲಿ ಕ್ರಿಸ್‌ಮಸ್ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಸಂಯುಕ್ತವಾಗಿ ಸೌಹಾರ್ದತೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಎಲ್ಲಾ ಧರ್ಮಗಳ ಏಕತೆ, ಪ್ರೀತಿ ಮತ್ತು ಮಾನವೀಯತೆಯ ಸಂದೇಶವನ್ನು ಮಕ್ಕಳಿಗೆ ಸಾರುವ ಉದ್ದೇಶದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ…

ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳ ವಿತರಣೆ – ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ ಸಿಂಧನೂರು

ಸಿಂಧನೂರು: ಸಿಂದನೂರು ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ, ಸಿಂದನೂರು ಇವರ ಸಹಯೋಗದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳನ್ನು ವಿತರಿಸಲಾಯಿತು. ಚಳಿಯಿಂದ ರಕ್ಷಣೆ ನೀಡುವ…

ವಿಜೃಂಭಣೆಯಿಂದ ಜರುಗಿದ ಬಿ.ಗಣೇಲ್ ಶ್ರೀ ಮಾರುತೇಶ್ವರ ರಥೋತ್ಸವ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ಮಾರುತೇಶ್ವರ ಸ್ವಾಮಿ ದೇವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಎಳ್ಳು ಅಮಾವಾಸ್ಯೆಯ ಐದನೇ ದಿನದ ಕಾರ್ಯಕ್ರಮದ ಅಂಗವಾಗಿ ಶ್ರೀ ಮಾರುತೇಶ್ವರ ದೇವರಿಗೆ ಬೆಳಿಗ್ಗಿನಿಂದಲೇ ವಿವಿಧ ಪೂಜೆ…

ಪತ್ರಕರ್ತರಿಗೆ ಅಭಿನಂದನಾ ಪೂರ್ವಕ ಸನ್ಮಾನ: ಸಮಾಜ ಸೇವಕ ವೀರೇಶ್ ಎನ್ ಉಪ್ಪಲದೊಡ್ಡಿ ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ

ಸಿಂಧನೂರು: ತಾಲೂಕಿನ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಸಮಾಜ ಸೇವಕರಾದ ಶ್ರೀ ವೀರೇಶ್ ಎನ್. ಉಪ್ಪಲದೊಡ್ಡಿ ಅವರು ಬಣ್ಣಿಸಿದರು. ನಗರದ ಸರ್ಕಿಟ್ ಹೌಸ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಸಿಂಧನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು…

ಹಿರಿಯ ನಾಗರಿಕರೊಂದಿಗೆ ವಿಶೇಷವಾಗಿ ಪುತ್ರನ ಹುಟ್ಟು ಹಬ್ಬ ಆಚರಣೆ

ಮಾನ್ವಿ: ಪಟ್ಟಣದ ನೇರಳು ಹಿರಿಯ ನಾಗರಿಕರ ಮನೆಯಲ್ಲಿ ಹಿರಿಯ ಪತ್ರಕರ್ತರಾದ ರಾಮಂಜನೇಯ್ಯ ಹಾಗೂ ಸುಧ ದಂಪತಿಗಳು ಭಾರತ ಸೇನೆಯಲ್ಲಿ ವೈದ್ಯರಾಗಿ ದೇಶದ ಜಮ್ಮುವಿನಲ್ಲಿ ಸೇವೆಸಲ್ಲಿಸುತ್ತಿರುವ ತಮ್ಮ ಪುತ್ರ ಡಾ.ಸಿ.ಅನಿರುದ್ದ ರವರ ಹುಟ್ಟು ಹಬ್ಬವನ್ನು ಹಿರಿಯ ನಾಗರಿಕರೊಂದಿಗೆ ವಿಶೇಷವಾಗಿ ಆಚರಿಸಿದರು. ನೆರಳು ಹಿರಿಯ…

ಸರ್ಕಾರಿ ಬಾಲಮಂದಿರ, ದತ್ತು ಸ್ವೀಕಾರ ಕೇಂದ್ರ ವಿವಿಧೆಡೆ ಜಿಲ್ಲಾಧಿಕಾರಿಗಳಿಂದ ದಿಢೀರ್ ಭೇಟಿ; ಪರಿಶೀಲನೆ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಡಿಸೆಂಬರ್ 22ರಂದು ನಗರದ ಸರ್ಕಾರಿ ದತ್ತು ಸ್ವೀಕಾರ ಕೇಂದ್ರ, ಸರ್ಕಾರಿ ವೀಕ್ಷಣಾಲಯ, ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಬಾಲಕರ ಬಾಲ ಮಂದಿರ ಸೇರಿದಂತೆ ವಿವಿಧೆಡೆ ದಿಢೀರ್ ಭೇಟಿ ನೀಡಿ…