Category: ಜಿಲ್ಲಾ

ವಿದ್ಯಾ ಪಬ್ಲಿಕ್ ಸ್ಕೂಲ್, ವಿದ್ಯಾರ್ಥಿಗಳಿಗೆ ಕಾರುಣ್ಯಾಶ್ರಮದಲ್ಲಿ ಸಂಸ್ಕಾರ ಸಂಸ್ಕೃತಿಯ ಉಪನ್ಯಾಸ ವಿದ್ಯಾ ಪಬ್ಲಿಕ್ ಸ್ಕೂಲ್, ವಿದ್ಯಾರ್ಥಿಗಳು ಕಾರುಣ್ಯಾಶ್ರಮಕ್ಕೆ ಭೇಟಿ ಚಳಿಗಾಲದ ಉಡುಪುಗಳ ವಿತರಣೆ

ಸಿಂಧನೂರು – ಜ 12 ನಗರದ ಮಸ್ಕಿ ರಸ್ತೆಯಲ್ಲಿರುವ ವಿದ್ಯಾ ಪಬ್ಲಿಕ್ ಸ್ಕೂಲ್ ನ ಎಲ್ಲಾ ತರಗತಿಯ ವಿದ್ಯಾರ್ಥಿಗಳನ್ನು ಶಾಲೆಯ ಸಂಸ್ಥಾಪಕರಾದ ಗೋಪಾಲಕೃಷ್ಣ ಹಾಗೂ ಕಾರ್ಯದರ್ಶಿಗಳಾದ ವೈ. ನರೇಂದ್ರನಾಥ ಇವರುಗಳ ಸೂಚನೆಯ ಮೇರೆಗೆ ಕಾರುಣ್ಯ ಆಶ್ರಮದಲ್ಲಿ ವಿಶೇಷವಾಗಿ ಸಂಸ್ಕಾರ ಸಂಸ್ಕೃತಿಯ ಉಪನ್ಯಾಸ…

ಇತಿಹಾಸ ಬರೆದ ರಾಯಚೂರು ಮಹಾನಗರ ಪಾಲಿಕೆಯ ಸ್ವಚ್ಛತಾ ಓಟ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ-2026ರ ಅಂಗವಾಗಿ ಜನವರಿ 12ರಂದು ರಾಯಚೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಓಟ ಭವ್ಯವಾಗಿ ನಡೆಯಿತು. ಸಚಿವರು, ಸಂಸದರು, ಶಾಸಕರ ಮಾರ್ಗದರ್ಶದಡಿಯಲ್ಲಿ ಜಿಲ್ಲಾಧಿಕಾರಿಗಳಾದ…

ಸ್ವಾಮಿ ವಿವೇಕಾನಂದ ಕಾಲೇಜು ಲಿಂಗಸ್ಗೂರಿನಲ್ಲಿ ರಾಷ್ಟ್ರೀಯ ಯುವ ದಿನ, ಸ್ವಾಮಿ ವಿವೇಕಾನಂದ ಜಯಂತಿ ವಿಜೃಂಭಣೆಯಿಂದ ಆಚರಣೆ

ಲಿಂಗಸಗೂರು: ನಗರದ ಸ್ವಾಮಿ ವಿವೇಕಾನಂದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಡಿ.ಫಾರ್ಮಸಿ ಕಾಲೇಜ್, ಬಿ.ಫಾರ್ಮಸಿ ಕಾಲೇಜ್, ಪ್ಯಾರಾಮೆಡಿಕಲ್ ಕಾಲೇಜ್, ನರ್ಸಿಂಗ್ ಕಾಲೇಜ್ ಹಾಗೂ ನ್ಯಾಚುರೋಪತಿ ಮೆಡಿಕಲ್ ಕಾಲೇಜ್, ಲಿಂಗಸಗೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು…

ಸಾಹಿತ್ಯದಲ್ಲಿ ಸರ್ವೋದಯದ ಆಶಯಗಳ ಚಿತ್ರಣ ಕವಿಗಳ ಜವಾಬ್ದಾರಿ – ಡಾ. ಶರೀಫ್ ಹಸಮಕಲ್

ಸಿಂಧನೂರು : ಯಾವುದೇ ಸಾಹಿತ್ಯದಲ್ಲಿ ಸರ್ವೋದಯದ ಆಶಯಗಳು ಅಡಕವಾಗಿದ್ದರೆ ಅಂತಹ ಸಾಹಿತ್ಯ ಕಾಲಾತೀತವಾಗಿ ಗೆಲ್ಲುತ್ತದೆ ಎಂದು ಗಜಲ್ ಕವಿ ಡಾ. ಶರೀಫ್ ಹಸಮಕಲ್ ಹೇಳಿದರು. ಅವರು ಎಲ್.ಬಿ.ಕೆ & ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಸಾಹಿತಿ ಡಾ. ಮಲ್ಲಿಕಾರ್ಜುನ ಕಮತಗಿ ಅವರ…

ಅಜಾತಶತ್ರು ಹಿರಿಯ ಮುತ್ಸದ್ದಿ ಜನಾಬ್ ಲಾಲ್ ಅಹ್ಮದ್ ಸಾಹೇಬ್ರ ಜನ್ಮದಿನ ವಿಜೃಂಭಣೆಯಿಂದ ಆಚರಣೆ

ಲಿಂಗಸೂಗೂರು ತಾಲೂಕಿನ ಅಜಾತಶತ್ರು ಹಿರಿಯ ಮುತ್ಸದ್ದಿ, ಸಮಾಜಸೇವೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಜನಾಬ್ ಲಾಲ್ ಅಹ್ಮದ್ ಸಾಹೇಬ್ರ ಜನ್ಮದಿನವನ್ನು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರು ತಾಲೂಕು ಕಮಿಟಿಯ ವತಿಯಿಂದ ಇಂದು ಅದ್ದೂರಿಯಾಗಿ ಹಾಗೂ ಸಾರ್ಥಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಲಾಲ್ ಅಹ್ಮದ್…

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸಾಧಕ–ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮ

ಸಿಂಧನೂರು, ಜ 11 ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (Special Intensive Revision – SIR) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿಂಧನೂರು ನಗರದ ಟೌನ್ ಹಾಲ್‌ನಲ್ಲಿ ಸಾಧಕ–ಬಾಧಕ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ನಗರದ ಖ್ಯಾತ ಮಕ್ಕಳ…

ಮಸ್ಕಿ ಕ್ಷೇತ್ರದಲ್ಲಿ 457ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವ ಎನ್.ಎಸ್.ಬೋಸರಾಜರಿಂದ ಭೂಮಿ ಪೂಜೆ ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಸಲು ಅಗತ್ಯ ಕ್ರಮ – ಸಚಿವ ಭೋಸರಾಜು

ಮಸ್ಕಿ: ರಾಜ್ಯದಲ್ಲಿ ಇತ್ತೀಚಿಗೆ ಅಂತರ್ಜಲ ಮಟ್ಟ ಕುಸಿಯುತ್ತಿದ್ದು ಆದ್ದರಿಂದ ಅಂತರ್ಜಲ ಹೆಚ್ಚಿಸುವ ಸಲುವಾಗಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಮ್, ಏತ ನೀರಾವರಿ ಯೋಜನೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದರು.…

ಸಂಘರ್ಷ ನಿಯಂತ್ರಣಕ್ಕೆ ಮುಂಜಾಗ್ರತೆ ಅವಶ್ಯ: ವನ್ಯಜೀವಿ ತಜ್ಞ ಸಂಜಯ್‌ ಗುಬ್ಬಿ

‘ಜಿಲ್ಲೆಯಲ್ಲಿ ಮಾನವ-ಚಿರತೆ ಸಂಘರ್ಷ ಪ್ರಸ್ತುತ ವ್ಯಾಪಕವಾಗಿಲ್ಲದಿದ್ದರೂ, ಮುಂಚೂಣಿ ಅರಣ್ಯ ಸಿಬ್ಬಂದಿಯ ಸಾಮರ್ಥ್ಯ ಬಲಪಡಿಸುವ ಮೂಲಕ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂದು ವನ್ಯಜೀವಿ ತಜ್ಞ ಸಂಜಯ್‌ ಗುಬ್ಬಿ ಹೇಳಿದರು. ಅರಣ್ಯ ಇಲಾಖೆ, ಹೊಳಮತ್ತಿ ನೇಚರ್ ಫೌಂಡೇಶನ್‌ ಸಹಭಾಗಿತ್ವದಲ್ಲಿ ತಾಲ್ಲೂಕಿನ ಬಿಂಕದಕಟ್ಟಿ ಮೃಗಾಲಯದಲ್ಲಿ…

ಬರಗೂರು ಅಂತಃಕರಣದ ಬರಹಗಾರ: ಕುಲಪತಿ ಎಸ್.ವಿ.ಡಾಣಿ

ಇಲ್ಲಿನ ಶ್ರೀಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತದ ಸಮಾನತೆಯ ಸ್ನೇಹಿತ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿ ಎಸ್.ವಿ.ಡಾಣಿ ಮಾತನಾಡಿ, ‘ಬರಗೂರು ರಾಮಚಂದ್ರಪ್ಪ ಸೂಕ್ಷ್ಮ ಸಂವೇದನೆ,…

ಬೆಳೆ ಹಾನಿ ಪರಿಹಾರ ನೀಡಲು ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ

ಲಿಂಗಸೂಗೂರು : ಜಿಲ್ಲೆಯಾದ್ಯಂತ ಸತತವಾಗಿ ಸುರಿದ ಮಳೆಯಿಂದಾಗಿ ತೋಟಗಾರಿಕೆ, ಒಣ ಬೇಸಾಯದ ಬೆಳೆಗಳು ಹಾನಿಯಾಗಿದ್ದು, ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ‘ತೋಟಗಾರಿಕೆ ಬೆಳೆಗಳು ಸೇರಿದಂತೆ ತೊಗರಿ, ಹತ್ತಿ ಸಂಪೂರ್ಣ ನಾಶವಾಗಿದೆ.…