Category: ಜಿಲ್ಲಾ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಬಿಜೆಪಿ ಪ್ರತಿಭಟನೆ

ರಾಯಚೂರು: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು,…

ಆತ್ಮಬಂಧು ಎರಡು ಜೀವ ಒಂದು ಕಥಾನಕ ಕೃತಿ ಬಿಡುಗಡೆ

ರಾಯಚೂರು : ‘ಸಾಹಿತಿ ವೀರಹನುಮಾನ ಮತ್ತು ಬಿ.ಸುರೇಶ ಅವರು ಎರಡು ದೇಹ ಒಂದೇ ಆತ್ಮದಂತೆ ಇದ್ದವರು. ಜೆ.ಸುರೇಶ ಅವರನ್ನು ಸದಾ ಕಾಲ ನೆನೆಯುವಂತೆ ಕೃತಿಯನ್ನು ರಚಿಸಿರುವುದು ಹೆಮ್ಮೆಯ ಸಂಗತಿ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ಹೇಳಿದರು.…

ಟಿಪ್ಪರ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿ; ಹತ್ತಿ ಮಾರಲು ಹೋಗಿದ್ದ ರೈತ ದುರ್ಮರಣ

ರಾಯಚೂರು ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇಂದು ಮರಳು ತುಂಬಿದ ಟಿಪ್ಪರ್ ಹಾಗೂ ಟ್ರಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹತ್ತಿ ಚೀಲಗಳನ್ನು ಹೇರಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.…

ಸ್ವದೇಶಿ ಬಳಸಿ ದೇಶ ಬೆಳೆಸಿ ನಿವೃತ್ತ ಯೋಧರಿಂದ ಸ್ವದೇಶಿ ಜಾಗರಣ ಸೈಕಲ್ ಜಾಗೃತಿ ಜಾಥ

ಮಾನ್ವಿ: ಶ್ರೀ ಪರಿಪೂರ್ಣ ಸಾನತನ ಚಾರಿಟಬಲ್ ಟ್ರಸ್ಟ್ ಹಾಗೂ ನಿವೃತ್ತ ಯೋಧರಿಂದ ಸ್ವದೇಶಿ ಜಾಗರಣ ಸೈಕಲ್ ಜಾಗೃತಿ ಜಾಥ ತಂಡದ ಸದಸ್ಯರು ಇಂದು ಪಟ್ಟಣಕ್ಕೆ ಆಗಮಿಸಿ ಕಾಕತೀಯ ಶಿಕ್ಷಣ ಸಂಸ್ಥೆಯ ವಸತಿ ನಿಲಯದ ಮಕ್ಕಳಿಗೆ ಜಾಗೃತಿ ಮೂಡಿಸಿ ಭಾರತೀಯ ಸೇನೆಯ ನಿವೃತ್ತ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಧ್ಯಕ್ಷರಾಗಿ ಶಿವಕುಮಾರ್ ಚಲ್ಮಲ್ ಆಯ್ಕೆ ಏಕತೆ ಮತ್ತು ಶಿಸ್ತಿನಿಂದ ಕಾರ್ಯನಿರ್ವಹಿಸಿ – ಅಬ್ದುಲ್ ಗಣಿ ಸಾಹೇಬ್

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಾನ್ವಿ ಶಾಖೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರ ನಿರ್ದೇಶನದಂತೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆಯಿತು. ಚುನಾವಣೆ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಹುಮತದಿಂದ ಶಿವಕುಮಾರ್…

ಬೆಳ್ಳಂಬೆಳಗ್ಗೆ ಜ್ಞಾನ ಹಂಚುವ ಕೈಗಳಿಗೆ ಭದ್ರತೆ ಎಲ್ಲಿದೆ

ಊರು ಇನ್ನೂ ನಿದ್ರೆಯ ಮಂಪರಿನಲ್ಲಿರುವಾಗಲೇ, ಜಗತ್ತಿನ ಸುದ್ದಿಯನ್ನು ನಿಮ್ಮ ಮನೆಯ ಅಂಗಳಕ್ಕೆ ತಲುಪಿಸಲು ಹೊರಡುವ ಈ ವ್ಯಕ್ತಿಯನ್ನು ನೋಡಿ. ಇವರೇ ಬಳಗಾನೂರಿನ ರಾಜಶೇಖರ್ ನಾಗಲೀಕರ್. ಚಳಿ ಇರಲಿ, ಗಾಳಿ ಇರಲಿ ಅಥವಾ ಸುರಿಯುವ ಮಳೆಯೇ ಇರಲಿ… ಕಳೆದ 36 ವರ್ಷಗಳಿಂದ ಇವರ…

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಕೆಲಸ: ಎನ್ಎಸ್ ಬೋಸರಾಜು

ಹಾಲಾಪೂರ ಗ್ರಾಮಕ್ಕೆ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ, ಉದ್ಘಾಟನೆಗಾಗಿ ಆಗಮಿಸಿದ್ದರು. ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಾ ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ವೇಗವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ…

ಮಸ್ಕಿ:ಗಮನ ಸೆಳೆದ ‘ಕೊಡಲ್ಲ ಅಂದ್ರೆ ಕೊಡಲ್ಲ‘ ನಾಟಕ

ಮಸ್ಕಿ: ಪಟ್ಟಣದ ಭ್ರಮರಾಂಬ ದೇವಸ್ಥಾನದ ಆವರಣದಲ್ಲಿ ಶಕೀಲ್ ಅಹ್ಮದ್‌ ನಿರ್ದೇಶನದ ನಿರ್ದಿಗಂತ ತಂಡ ಮೈಸೂರ ಪ್ರಸ್ತುತಿ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತು ಮಸ್ಕಿ. ಸರಕಾರಿ ನೌಕರರ ಸಂಘ, ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ,ಕರ್ನಾಟಕ ರಾಜ್ಯ…

ನಾರಾಯಣ ನಗರ ಕ್ಯಾಂಪಿಗೆ ಏತ ನೀರಾವರಿ ಸೌಲಭ್ಯ ಕಾಮಗಾರಿಗೆ ಶಂಕು ಸ್ಥಾಪನೆ

ಬಳಗಾನೂರು : 11 ಬಳಗಾನೂರು ಪಟ್ಟಣದ ಸಮೀಪವಿರುವ ನಾರಾಯಣ ನಗರ ಕ್ಯಾಂಪಿಗೆ ಏತ ನೀರಾವರಿ ಸೌಲಭ್ಯ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವರು ಎನ್ ಎಸ್ ಭೋಸರಾಜು ಕರ್ನಾಟಕ ಸರ್ಕಾರ ಹಾಗೂ ನಮ್ಮ ಹೆಮ್ಮೆಯ…

ಅಯ್ಯಪ್ಪಾ ಸ್ವಾಮಿಯ ಸನ್ನಿಧಿಯಲ್ಲಿ 2028ಕ್ಕೆ RVN ಶಾಸಕನಾಗಲಿಯೆಂದು ಹರಕೆ ಹೊತ್ತ ವೆಂಕಟಪ್ಪನ ಭಕ್ತ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾವನ ಸನ್ನಿಧಾನದಲ್ಲಿ ಭಕ್ತಿಯ ಜೊತೆಗೆ ಮನದಾಳದ ಹಾರೈಕೆ ವ್ಯಕ್ತವಾದ ಅಪರೂಪದ ಕ್ಷಣವೊಂದು ಸಾಕ್ಷಿಯಾಯಿತು. ಮಾನ್ವಿ ತಾಲೂಕಿನ ಜೀನೂರು ಕ್ಯಾಂಪ್‌ನ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರೂ, ನಿಕಟಪೂರ್ವ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಅವರ ಹೃದಯಪೂರ್ವಕ…