9 ರಿಂದ 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ ಹೆಚ್‌ಪಿವಿ ಲಸಿಕೆಗೆ ಜಾಗೃತಿ ನೀಡಿ: ಡಾ.ಸುರೇಂದ್ರ ಬಾಬು
ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರತೆಯನ್ನು ಉಂಟು ಮಾಡುವ ಜೊತೆ ಜೊತೆಗೆ ಜೀವನಪೂರ್ತಿ ಕೊರಗುವಿಕೆಗೆ ಕಾರಣವಾಗುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರಕಾರವು ದಿಟ್ಟಹೆಜ್ಜೆ ಇಟ್ಟಿದ್ದು, 09 ರಿಂದ 14 ವರ್ಷದೊಳಗಿನ ಶಾಲಾ ಹೆಣ್ಣು ಮಕ್ಕಳಿಗೆ…
