ಅಂಬಾದೇವಿ ಜಾತ್ರೆ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳ ವಸ್ತು ಪ್ರದರ್ಶನ ಯಶಸ್ವಿ.
ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ತಾಲೂಕಿನ ಸಿದ್ದಪರ್ವತ ಅಂಬಾಮಠದ ಅಂಬಾದೇವಿ ಜಾತ್ರೆಯ ಪ್ರಯುಕ್ತ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿ, ತಾಲೂಕು ಇಂದಿರಾಗಾಂಧಿ…
