ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರಿಕ ಸಮಾಜದ ಸದಸ್ಯರ ಆಯ್ಕೆಗೆ ಅರ್ಜಿ ಅಹ್ವಾನಿಸಲಾಗಿದೆ. ರಾಜಕೀಯೇತರ, ಸಮಾಜ ಸೇವೆಯಲ್ಲಿ ತೊಡಗಿರುವ ಸಾಮಾಜಿಕ ಬದ್ದತೆಯುಳ್ಳ ಗಣ್ಯ ವ್ಯಕ್ತಿಗಳಾಗಿರುವ ಸಾರ್ವಜನಿಕರು ತಮ್ಮ ವೈಯಕ್ತಿಕ ದಾಖಲಾತಿಗಳೊಂದಿಗೆ…
