ಬಹುತೇಕ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಶಿಸ್ತು ಇಲ್ಲ: ಲೋಕಾಯುಕ್ತರ ಕಾರ್ಯದರ್ಶಿ ಅಸಮಾಧಾನ
ರಾಯಚೂರು ಜನವರಿ 07 (ಕ.ವಾ.): ಜಿಲ್ಲೆಯ ಬಹುತೇಕ ಇಲಾಖೆಗಳಲ್ಲಿ ಕಡ್ಡಾಯವಾಗಿ ನಿರ್ವಹಣೆ ಆಗಲೇಬೇಕಾದ ನೌಕರರ ಹಾಜರಾತಿ ವಹಿ, ಚಲನವಹಿ, ನಗದು ವಹಿಗಳನ್ನು ಸರಿಯಾಗಿ ನಿರ್ವಹಿಸದೇ ಲೋಪ ಎಸಗುತ್ತಿರುವುದು ಲೋಕಾತಂಡದ ಕಾರ್ಯಾಚರಣೆ ವೇಳೆ ಕಂಡು ಬಂದಿದೆ ಎಂದು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರ ಕಾರ್ಯದರ್ಶಿಗಳಾದ…
