Category: ಜಿಲ್ಲಾ

ಶೀಘ್ರದಲ್ಲಿ ಸ್ವತಂತ್ರೃವಾಗಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವ ಸಾಧ್ಯತೆ

ರಾಯಚೂರು : ರಾಯಚೂರಿನಲ್ಲಿ ಸ್ಥಾಪಿಸಲಾಗಿರುತ್ತಿರುವ ಟೆಕ್ಸ್ ಟೈಲ್ ಪಾರ್ಕ್ ಈ ಮೊದಲು ಸಹಭಾಗಿತ್ವದಲ್ಲಿ ನಡೆಸಲು ಉದ್ದೇಶಿಲಾಗಿತ್ತು. ಆದರೀಗ ರಾಜ್ಯ ಸರ್ಕಾರವೇ ಪಿಪಿಪಿ ಮಾದರಿ ಪಾರ್ಕ್ ಸ್ಥಾಪಿಸುವದನ್ನು ಕೈ ಬಿಟ್ಟು ಶೀಘ್ರದಲ್ಲಿ ಆದೇಶ ಹೊರಬೀಳುವ ಸಾಧ್ಯತೆಗಳಿವೆಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ…

ದಲಿತ ಚೇತನ ದಿ. ಲಕ್ಷ್ಮಿ ನಾರಾಯಣ ನಾಗವಾರರವರ ಪ್ರಥಮ ವರ್ಷದ ಪುಣ್ಯಸ್ಮರಣೆ : “ರಾಜ್ಯಮಟ್ಟದ ಜನ ಜಾಗೃತಿಗೆ ಸಮಾವೇಶ”

ಲಿಂಗಸಗೂರು ಜ 7 ದಲಿತ ಚೇತನ ದಿ. ಲಕ್ಷ್ಮಿ ನಾರಾಯಣ ನಾಗವಾರ ರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ “ರಾಜ್ಯ ಮಟ್ಟದ ಜನಜಾಗೃತಿ ಸಮಾವೇಶ”ವನ್ನು ಜ.12ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕೊಪ್ಪ ರಸ್ತೆಯ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಆಯುಷ್ಮಾನ್ ಕಿಮ್ಮನೆ…

ಮಾನ್ವಿಯಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಮಹಾರಥೋತ್ಸವ: ಭಕ್ತಿ-ಸಾಗರದಲ್ಲಿ ತೇಲಿದ ತೇರು

ಮಾನ್ವಿ : ಪಟ್ಟಣದ ಆರಾಧ್ಯ ದೈವ, ಗ್ರಾಮದೇವತೆ ಶ್ರೀ ರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಮಹಾರಥೋತ್ಸವವು ಸೋಮವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಥೋತ್ಸವಕ್ಕೂ ಮುನ್ನ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದೇವಿಗೆ ವಿಶೇಷ ಪೂಜೆ, ಪಂಚಾಮೃತಾಭಿಷೇಕ…

ಹುಟ್ಟುಹಬ್ಬವನ್ನು ಸೇವೆಯಾಗಿ ರೂಪಿಸಿದ ಕ.ರ.ವೇ ಸ್ವಾಭಿಮಾನಿ ಸೇನೆ ಅಧ್ಯಕ್ಷ

ಲಿಂಗಸಗೂರು : ಜ 6 ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕಾ ಅಧ್ಯಕ್ಷ ಜಿಲಾನಿ ಪಾಷಾ ರವರ 46ನೇ ಹುಟ್ಟುಹಬ್ಬದ ಪ್ರಯುಕ್ತ, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಾಲು ಹಾಗೂ ಬ್ರೆಡ್ ವಿತರಣೆ ಮಾಡುವ ಮೂಲಕ ಮಾನವೀಯ…

ಜ.10 ರಂದು ನೇತಾಜಿ ವಿಜ್ಞಾನ ಕಾಲೇಜು ಉದ್ಘಾಟನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ

ಮಾನ್ವಿ : ಜ.10 ರಂದು ಶನಿವಾರ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಅಧೀನದಲ್ಲಿರುವ ನೇತಾಜಿ ಪಿ.ಯು. ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಅಧಿಕೃತವಾಗಿ ಉದ್ಘಾಟಿಸಲಾಗುತ್ತಿದ್ದು, ಇದರ ಅಂಗವಾಗಿ “ನೇತಾಜಿ ವಿಜ್ಞಾನ ವೈಭವ” ಶೀರ್ಷಿಕೆಯಡಿ ಮೂರು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು…

ಜನವರಿ 7ರಂದು ಕ್ರಿಯಾ ಯೋಜನೆ ಸಿದ್ಧಪಡಿಸಲು ಪಾಲಿಕೆಯಲ್ಲಿ ಸಭೆ

ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷತೆಯಲ್ಲಿ ಜನವರಿ 7ರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಜೋನಲ್-2 ಕೋರ್ಟ ಹಾಲ್ (ಹಳೆ ಜಿಲ್ಲಾಧಿಕಾರಿಗಳ ಕಚೇರಿ) ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಯಚೂರು ಮಹಾನಗರಪಾಲಿಕೆ ವತಿಯಿಂದ ಅನುಷ್ಠಾನವಾಗುತ್ತಿರುವ…

ಮುಂಬರುವ ಬೇಸಿಗೆ ನಿರ್ವಹಣೆಗೆ ಈಗಿನಿಂದಲೇ ಸಿದ್ಧತೆಯಾಗಲಿ: ಶಾಸಕರಾದ ಬಸನಗೌಡ ದದ್ದಲ್ ಸೂಚನೆ

ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ಸಾಮಾನ್ಯವಾಗಿ ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮುಂಬರಲಿರುವ ಬೇಸಿಗೆಯ ಅವಧಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಎಲ್ಲಾ ಅಗತ್ಯ ಸೌಕರ್ಯಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ…

ಭಾವಪೂರ್ಣ ಶ್ರದ್ಧಾಂಜಲಿ – ರತ್ನಮ್ಮ ಗಂ/ವೆಂಕಟಸ್ವಾಮಿ ಗುತ್ತೇದಾರ

ಬಳಗಾನೂರು 06 ಬಳಗಾನೂರು ಪಟ್ಟಣದ ಸಮೀಪವಿರುವ ಶಂಕರನಗರ ಕ್ಯಾಂಪಿನ ನಿವಾಸಿಗಳಾದ ರತ್ನಮ್ಮ ಗಂ/ವೆಂಕಟಸ್ವಾಮಿ ಗುತ್ತೇದಾರ 63 ಸೋಮವಾರ ನಿಧನರಾದರು. ಪತಿ ವೆಂಕಟಸ್ವಾಮಿ ಗುತ್ತೇದಾರ ಇಬ್ಬರು ಪುತ್ರರು ಓರ್ವ ಪುತ್ರಿ ಸೇರಿ ಅಪಾರ ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರೀಯೆ ಜ. 6 ಮಂಗಳವಾರ…

ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಆಹಾರ ದಿನಾಚರಣೆ

ಸಿಂಧನೂರು ಜನವರಿ 06: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಂಧನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಸಮೀಪದ ತುರಕಟ್ಟಿ ಕ್ಯಾಂಪ್…

ಉದ್ಯಾನವನ ಯೋಜನೆ ಕೈಬಿಟ್ಟು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು – ದಲಿತ ಸೇನೆ ಆಗ್ರಹ

ಮಾನ್ವಿ : ತಾಲ್ಲೂಕಿನ ಚಿಕ್ಕಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನಗಳ ಸ್ಥಳದಲ್ಲೇ ಉದ್ಯಾನವನ ನಿರ್ಮಿಸಲು ಉದ್ದೇಶಿಸಿರುವ ಕ್ರಮವನ್ನು ತಕ್ಷಣ ತಡೆಹಿಡಿದು, ಗ್ರಾಮದ ಬಹುಮುಖ್ಯ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿರಾದ ಡಾ. ಜಾವೀದ್ ಖಾನ್ ಆಗ್ರಹಿಸಿದರು.…