Category: ಜಿಲ್ಲಾ

ಮುಂಬರುವ ಬೇಸಿಗೆ ನಿರ್ವಹಣೆಗೆ ಈಗಿನಿಂದಲೇ ಸಿದ್ಧತೆಯಾಗಲಿ: ಶಾಸಕರಾದ ಬಸನಗೌಡ ದದ್ದಲ್ ಸೂಚನೆ

ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ಸಾಮಾನ್ಯವಾಗಿ ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮುಂಬರಲಿರುವ ಬೇಸಿಗೆಯ ಅವಧಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಎಲ್ಲಾ ಅಗತ್ಯ ಸೌಕರ್ಯಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ…

ಭಾವಪೂರ್ಣ ಶ್ರದ್ಧಾಂಜಲಿ – ರತ್ನಮ್ಮ ಗಂ/ವೆಂಕಟಸ್ವಾಮಿ ಗುತ್ತೇದಾರ

ಬಳಗಾನೂರು 06 ಬಳಗಾನೂರು ಪಟ್ಟಣದ ಸಮೀಪವಿರುವ ಶಂಕರನಗರ ಕ್ಯಾಂಪಿನ ನಿವಾಸಿಗಳಾದ ರತ್ನಮ್ಮ ಗಂ/ವೆಂಕಟಸ್ವಾಮಿ ಗುತ್ತೇದಾರ 63 ಸೋಮವಾರ ನಿಧನರಾದರು. ಪತಿ ವೆಂಕಟಸ್ವಾಮಿ ಗುತ್ತೇದಾರ ಇಬ್ಬರು ಪುತ್ರರು ಓರ್ವ ಪುತ್ರಿ ಸೇರಿ ಅಪಾರ ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರೀಯೆ ಜ. 6 ಮಂಗಳವಾರ…

ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಆಹಾರ ದಿನಾಚರಣೆ

ಸಿಂಧನೂರು ಜನವರಿ 06: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಂಧನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಸಮೀಪದ ತುರಕಟ್ಟಿ ಕ್ಯಾಂಪ್…

ಉದ್ಯಾನವನ ಯೋಜನೆ ಕೈಬಿಟ್ಟು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು – ದಲಿತ ಸೇನೆ ಆಗ್ರಹ

ಮಾನ್ವಿ : ತಾಲ್ಲೂಕಿನ ಚಿಕ್ಕಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನಗಳ ಸ್ಥಳದಲ್ಲೇ ಉದ್ಯಾನವನ ನಿರ್ಮಿಸಲು ಉದ್ದೇಶಿಸಿರುವ ಕ್ರಮವನ್ನು ತಕ್ಷಣ ತಡೆಹಿಡಿದು, ಗ್ರಾಮದ ಬಹುಮುಖ್ಯ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿರಾದ ಡಾ. ಜಾವೀದ್ ಖಾನ್ ಆಗ್ರಹಿಸಿದರು.…

ಅತಿ ಹೆಚ್ಚು ಅವಧಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಸ್ಕಿ ಕರ್ನಾಟಕ ಚರಿತ್ರೆಯಲ್ಲಿ ಮೊಟ್ಟ ಮೊದಲಿಗೆ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ಹಿಂದುಳಿದ ವರ್ಗದ ನಾಯಕ , ಭಾಗ್ಯಗಳ ಸರದಾರ, ನೇರ ನುಡಿ ,ದಿಟ್ಟ ವ್ಯಕ್ತಿತ್ವ ಹೊಂದಿದ ಶ್ರೀ ಸಿದ್ದರಾಮಯ್ಯ ಅವರ ದಾಖಲೆ ಪ್ರಯುಕ್ತ ಇಂದು ಪಟ್ಟಣದಲ್ಲಿ…

ಹಾಲಾಪೂರ:ನಾಡಕಚೇರಿ ಅಧಿಕಾರಿಗಳು ಎಲ್ಲರೂ ಗೈರು, ಕುರ್ಚಿ ಖಾಲಿ ಖಾಲಿ, ಸಾರ್ವಜನಿಕರು ಆಕ್ರೋಶ

ಮಸ್ಕಿ ತಾಲೂಕಿನ ಹಾಲಾಪೂರ ನಾಡಕಚೇರಿಯೂ ಸಿಬ್ಬಂದಿಗಳಿಲ್ಲದೆ ಕುರ್ಚಿಗಳು ಖಾಲಿ ಖಾಲಿ, ಕಚೇರಿಗೆ ಬಂದಿರುವ ಸಾರ್ವಜನಿಕರು ಆಕ್ರೋಶದ ಮಾತುಗಳಾಡಿದರು. ನಾಡಕಚೇರಿಯಲ್ಲಿ ಐದು ಜನ ಗ್ರಾಮ ಲೆಕ್ಕಾಧಿಕಾರಿಗಳು, ಒಬ್ಬರು ಕಂದಾಯ ನಿರೀಕ್ಷೆಕರು, ಉಪ ತಹಸಿಲ್ದಾರ, ಒಬ್ಬರು ಕೇಸ್ ವರ್ಕರ್ ಇಷ್ಟೆಲ್ಲ ಸಿಬ್ಬಂದಿ ಒಳಗೊಂಡಿರುವ ನಾಡಕಚೇರಿ…

ಪ್ರತಿಭೆ ಗುರುತಿಸುವ ಸೂಕ್ತ ವೇದಿಕೆ ಮಕ್ಕಳ ವ್ಯಕ್ತಿತ್ವ ವಿಕಾಸನದ ವೇದಿಕೆ ಪ್ರತಿಭಾ ಕಾರಂಜಿ – ಕರೆಮ್ಮ ನಾಯಕ

ದೇವದುರ್ಗ:ಜ.05- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸುವುದರ ಜೊತೆಗೆ ಹೊರಹೊಮ್ಮುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಶಾಸಕಿ ಕರಿಯಮ್ಮ ನಾಯಕ್ ಹೇಳಿದರು ಅವರು ಪಟ್ಟಣದ ಡಾನ್ ಬಾಸ್ಕೋ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ…

“ಭಕ್ತರ ಭಕ್ತಿ ಸಾಗರ ಅಂಬಾಮಠ”

ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿರುವ ಅಂಬಾಮಠ ನಮ್ಮ ರಾಜ್ಯ ಅಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರನ್ನ ಸೆಳೆಯುತ್ತಿದ್ದು ಬಹು ವಿಜೃಂಭಣೆಯಿಂದ ಜಾತ್ರೆಯು ನಡೆಯುತ್ತಿದೆ. ಐತಿಹಾಸಿಕ ಹಿನ್ನೆಲೆ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಸುಕ್ಷೇತ್ರ ಸಿದ್ಧಪರ್ವತ ಅಂಬಾಮಠದಲ್ಲಿನ…

ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ಡಾ.ಶರಣಪ್ರಕಾಶ ಪಾಟೀಲ

ಲಿಂಗಸ್ಗೂರು : ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಸಂಭ್ರಮದ ಪ್ರಯುಕ್ತ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರ ಉದ್ಘಾಟಿಸಿ…

ಕೊತ್ತದೊಡ್ಡಿ: ಹಾಲುಗಂಬ ಉತ್ಸವ

ದೇವದುರ್ಗ : ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಹಿರೇಗುಡದಯ್ಯ (ಆಂಜನೇಯ ದೇವಸ್ಥಾನ) ದೇವಸ್ಥಾನದ ಮುಂದೆ ಹಾಲುಗಂಬ ಉತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ವಿಶಿಷ್ಟವಾಗಿ ನಡೆಯುವ ಉತ್ಸವ ನೋಡಲು ಸಾವಿರಾರು ಜನ ಸೇರಿದ್ದರು. ಒಂದು ಗಂಟೆಗೂ ಅಧಿಕ ಸಮಯ…