Category: ಜಿಲ್ಲಾ

ಎ.ಪಿ.ಎಂ.ಸಿ, ಹಮಾಲರಿಗೆ ಕೂಡಲೇ ನಿವೇಶನ ಹಂಚಿಕೆ ಮಾಡಿ: ರಮೇಶನಾಯಕ

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ತಾ.ಅಧ್ಯಕ್ಷರಾದ ರಮೇಶನಾಯಕ ಮಾತನಾಡಿ ಪಟ್ಟಣದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಉದ್ಭವ ಆಂಜನೇಯ್ಯ ಎ.ಪಿ.ಎಂ.ಸಿ, ಹಮಾಲರ…

ಪಾರದರ್ಶಕತೆಗಾಗಿ ಅಬಕಾರಿ ಸನ್ನದುಗಳ ಇ-ಹರಾಜು ತರಬೇತಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಮತ್ತು ಸನ್ನದುದಾರರಿಗೆ ತರಬೇತಿ ಕಾರ್ಯಕ್ರಮವು ಜನವರಿ 5ರಂದು ನಡೆಯಿತು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಆಡಿಟೋರಿಯಂ ಹಾಲನಲ್ಲಿ ಅಬಕಾರಿ ಇಲಾಖೆಯಿಂದ ನಡೆದ ತರಬೇತಿಯನ್ನು…

ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ

ತಾಳಿಕೋಟಿ : ಪಟ್ಟಣದಲ್ಲಿ ಭಾನುವಾರ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಹಾಗೂ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.

ಶಿಷ್ಟಾಚಾರ ಉಲ್ಲಂಘಿಸಿದ ಡಿಎಂಒ ವಿರುದ್ಧ ಧಿಕ್ಕಾರ ಕೂಗಿದ ಬಸನಗೌಡ ಬಾದರ್ಲಿ ಬೆಂಬಲಿಗರು.

ಕೇಂದ್ರ ಬಸ್ ನಿಲ್ದಾಣದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನಗರದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಯವರನ್ನು ವೇದಿಕೆಗೆ ಕರೆಯಿಸಿ ಶಿಷ್ಟಾಚಾರ ಉಲ್ಲಂಘಿಸಿ ಅವಮಾನ ಮಾಡಿದ್ದಾರೆಂದು ಎಂಎಲ್ಸಿ ಬೆಂಬಲಿಗರು ಡಿಪೋ ಮೆನೇಜರ್ ಹೊನ್ನಪ್ಪ ಸೇರಿದಂತೆ ಡಿಟಿಒ, ಬಸ್…

ಚಬನೂರ ಕಾರ್ಯಕ್ರಮಕ್ಕೆ ಸಚಿವ ಶಿವಾನಂದ ಪಾಟೀಲಗೆ ಆಹ್ವಾನ

ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ಮಠ ಹಾಗೂ ಸಭಾಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರಿಗೆ ಆಮಂತ್ರಣ ನೀಡಲಾಯಿತು. ಸೋಮವಾರ ಪರಮಪೂಜ್ಯರ…

ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ ಮತ್ತು ನೂತನ ಬಸ್ ಗಳಿಗೆ ಚಾಲನೆ

ವಿದ್ಯಾರ್ಥಿಗಳ ಪ್ರಯಾಣದ ಅನಾನುಕೂಲತೆ ಮನಗಂಡು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಶಾಸಕರ ಅನುದಾನದಡಿಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೆಕೆಆರ್‌ಟಿಸಿ ನಿಗಮದ ವಿದ್ಯಾರ್ಥಿ ರಥ ವಿಶೇಷ 14 ಬಸ್ ಗಳನ್ನು ಖರಿದೀಸಿ, ಅದನ್ನು ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಮೀಸಲಿಟ್ಟಿದ್ದು,…

ರಾಯಚೂರು ಉತ್ಸವ ಎಲ್ಲ ಸಂಘಟನೆಗಳ ಪದಾಧಿಕಾರಿಗಳ ಸಭೆ ಜನವರಿ 8ಕ್ಕೆ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ಎಡೆದೊರೆ ನಾಡು ರಾಯಚೂರು ಉತ್ಸವ-2026 ಹಮ್ಮಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 8ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯದ…

ರಾಯಚೂರು: ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ಜನವರಿ ತಿಂಗಳಿನಲ್ಲಿ ರಾಯಚೂರು ಮುಖ್ಯ ಆವರಣದಲ್ಲಿ “ಕೃಷಿ ಮೇಳ” ಆಯೋಜಿಸುತ್ತಿದೆ. ಕೃಷಿಗೆ ಸಂಬಂಧಿಸಿದ ಹೊಸ ತಂತ್ರಜ್ಞಾನಗಳ ಬಗ್ಗೆ ರೈತ ಬಾಂಧವರಿಗೆ ಮಾಹಿತಿ ಒದಗಿಸುವುದು ಹಾಗೂ ಅವುಗಳನ್ನು ಅಳವಡಿಸಲು…

ಸಾಧನೆ ಯೋಜನೆಯಡಿ ವಿಕಲಚೇತನರ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಸಾಧನೆ ಯೋಜನೆಯಡಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸೇವಾ-ಸಿಂಧು ತಂತ್ರಾಂಶದಡಿ (ಪೋರ್ಟಲ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ ಆಗಿರುತ್ತದೆ.…

ಜನವರಿ 7ರಂದು ನಾನಾ ಜಯಂತಿಗಳ ಪೂರ್ವಭಾವಿ ಸಭೆ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಬೆಳಗ್ಗೆ 11 ಗಂಟೆಗೆ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ, ಅಂದು ಬೆಳಗ್ಗೆ 11.30ಕ್ಕೆ ಮಹಾಯೋಗಿ ವೇಮನ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ…