Category: ಜಿಲ್ಲಾ

ಪಲ್ಸ್ ಪೋಲಿಯೋ ಯಶಸ್ವಿಗೊಳಿಸಿ ಝಳಕಿಮಠ ಕರೆ

ಲಿಂಗಸಗೂರು : ಡಿ 09 :- ತಾಲೂಕಿನಲ್ಲಿ ಡಿಸೆಂಬರ 21ರ ಭಾನುವಾರ ದಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಶೇಕಡ 100 ರಷ್ಟು ಗುರಿ ಸಾಧಿಸಲು ಗ್ರೇಡ್ 3 ತಹಸೀಲ್ದಾರ್ ಬಸವರಾಜ ಝಳಕಿಮಠ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ . ಇಂದು ನಡೆದ…

ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ

ದೇವದುರ್ಗ : ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು…

ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಅಮೀನಾ ಆಯ್ಕೆ

ಸಿಂಧನೂರು— ಕೊಡಗು ಜಿಲ್ಲೆಯಲ್ಲಿ ನಿರಂತರ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹಲವಾರು ಜನಪರ ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಮನೆ ಮನೆ ಮಾತಾಗಿರುವ ಅವಿನಾ ಸ್ ಡ್ರೀಮ್ಸ್ ವರ್ಲ್ಡ್ ನ ಸಂಸ್ಥಾಪಕರಾದ ಅಮೀನಾ ಎಂ. ಎಂ. ಚನ್ನಂಕೊಲ್ಲಿ ಇವರನ್ನು ಸಿಂಧನೂರಿನ ಕಾರುಣ್ಯಾಶ್ರಮದ…

ಪಂಪಯ್ಯಸ್ವಾಮಿ ಸಾಲಿಮಠ ಅಂತರಗಂಗಿಯವರಿಗೆ *ಅಂಕಲಿಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ*

ಕರ್ನಾಟಕ ರಾಜ್ಯ ನಾಟಕ ಬರಹಗಾರರ ಕವಿಗಳ ಸಂಘ ( ರಿ ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ನಾಟಕ ಬರಹಗಾರರು ಕವಿಗಳ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಾಂಭದಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳದಲ್ಲಿ ದಿನಾಂಕ 7.12.2025 ರಂದು ಅಂಧ ಅನಾಥ…

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ – ಸಿಂಧನೂರು

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ರಾಗಲಪರ್ವಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ…

52 ಕೋಟಿ ವೆಚ್ಚದಲ್ಲಿ 33 ಹೊಸ ಕ್ರಸ್ಟ್ ಗೇಟ್ ಗಳ ಅಳವಡಿಕೆ ಕಾರ್ಯಕ್ಕೆ ಚಾಲನೆ ರವಿ ಭೋಸರಾಜು

ತುಂಗಭದ್ರ ಜಲಾಶಯವನ್ನು ನಂಬಿರುವ ಅನ್ನದಾತರ ಹಿತಕಾಪಾಡಲು ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. 52 ಕೋಟಿ ವೆಚ್ಚದಲ್ಲಿ 33 ಹೊಸ ಕ್ರಸ್ಟ್ ಗೇಟ್ ಗಳ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇದ್ದ ಆತಂಕ ನಿವಾರಣೆಗೆ ಮೊದಲ…

ಶಿಕ್ಷಕರ ಬೋಧನೆಯ ಕ್ರಿಯಾಶೀಲತೆಗಾಗಿ ಸಹಪಠ್ಯ ಚಟುವಟಿಕೆ ಆಯೋಜನೆ: ಕೆ.ಡಿ. ಬಡಿಗೇರ್

ರಾಯಚೂರು: ಡಿ.8: ಬೋಧನೆಯಲ್ಲಿನ ಕ್ರಿಯಾಶೀಲತೆ ಹೆಚ್ಚಿಸಿ ಸೃಜನಶೀಲತೆ ವಿಸ್ತರಿಸಲು ಹೆಚ್ಚೆಚ್ಚು ಸಹಪಠ್ಯಚಟುವಟಿಕೆಗಳಲ್ಲಿ ಶಿಕ್ಷಕರು ಪಾಲ್ಗೊಳ್ಳಬೇಕು ಎಂದು ಕೆ. ಡಿ. ಬಡಿಗೇರ್ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ರಾಯಚೂರು ಅವರು ತಿಳಿಸಿದರು. ಅವರು ಸೋಮವಾರದಂದು ರಾಯಚೂರು ನಗರದ ಕೆಡಬ್ಲ್ಯೂ ಟಿ ಶಾಲೆಯಲ್ಲಿ…

ಇಂದು ಡಿಸೆಂಬರ್ 10 ಮಾನವ ಹಕ್ಕುಗಳ ದಿನಾಚರಣೆ.

ದೌರ್ಜನ್ಯಕ್ಕೊಳಗಾದ ದಲಿತ, ಅತ್ಯಾಚಾರಕ್ಕೊಳಗಾದ ಹೆಣ್ಗೂಸು, ಹಿಂಸೆಗೊಳಗಾದ ಅಲ್ಪಸಂಖ್ಯಾತ, ಬಹಿಷ್ಕರಿಸಲ್ಪಟ್ಟ ಬಹುಸಂಖ್ಯಾತ, ಅರಿವಿಲ್ಲದ ತಪ್ಪಿಗೋ, ಪ್ರಭುತ್ವಗಳ ಬೇಜವಾಬ್ದಾರಿತನಕ್ಕೋ, ಜೈಲುಪಾಲಾದ ಯುವಕನೋ, ಮೋಸಕ್ಕೊಳಗಾದ ಹಿರಿಜೀವಗಳೋ, ಅಂತರರಾಷ್ಟ್ರೀಯ ನಾಯಕರ ಪ್ರತಿಷ್ಠೆಯ ಬಲಿಪಶುಗಳಾದ ನಾಗರಿಕರೋ!!! ಮಾನವ ಹಕ್ಕುಗಳ ಬಗ್ಗೆ ಮಾತನಾಡುವಾಗ ನಮ್ಮ ನೆನಪಿಗೆ ಇಂಥವರು ಬರುತ್ತಾರೆಯೇ??? ಭೂಮಂಡಲಾದ್ಯಂತ…

ಹವಾಮಾನದಲ್ಲಿ ಏರುಪೇರು: ಇಲಾಖೆಯಿಂದ ಎಚ್ಚರಿಕೆ

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಒಣ ಹವೆಯ ಪ್ರಭಾವ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇಲ್ಲದ ಒಣ ವಾತಾವರಣ…

ರಾಯಚೂರು | ಉತ್ತಮ ಬೆಳೆಗೆ ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಿ: ಎ.ಆರ್ ಕುರುಬರ

ರಾಯಚೂರು: ‘ಉತ್ತಮ ಬೆಳೆಗೆ ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎ.ಆರ್ ಕುರುಬರ ಮನವಿ ಮಾಡಿದರು. ಇಲ್ಲಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನ ವಿಭಾಗ, ಕೃಷಿ ಇಲಾಖೆ, ಇಫ್ಕೋ…