ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”* ತನ್ನ ಎರಡು ವರ್ಷಗಳ ನಿರಂತರ ಉಚಿತ ಆಹಾರ ಸೇವೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ
ಸಿಂಧನೂರು : ಸಿಂಧನೂರು ತಾಲೂಕಿನ ತಾಯಿ ಮಕ್ಕಳ ಆಸ್ಪತ್ರೆ, PWD ಕ್ಯಾಂಪ್, ಸಿಂಧನೂರು ಆವರಣದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”*ವು ತನ್ನ ಎರಡು ವರ್ಷಗಳ ನಿರಂತರ ಸೇವೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು…
