ಭೀಮಾ ಕೋರೆಗಾಂವ್ ವಿಜಯೋತ್ಸವ ಡಿ.31 ರಂದು ಪಂಜಿನ ಮೆರವಣಿಗೆ: ಪ್ರವೀಣ್ ಧುಮತಿ.
ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ ಹಿನ್ನೆಲೆ ಭೀಮ್ ಆರ್ಮಿ (ಭಾರತ ಏಕತಾ ಮಿಷನ್) ತಾಲೂಕು ಸಮಿತಿ ವತಿಯಿಂದ ಡಿಸೆಂಬರ್ 31ರಂದು ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸಮಿತಿ ಅಧ್ಯಕ್ಷ ಪ್ರವೀಣ್ ಧುಮತಿ ಹೇಳಿದರು. ಶನಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ…
