Category: ಜಿಲ್ಲಾ

‘ಶ್ರೀನಿವಾಸ್ ರಾಮಾನುಜನ್‌ ಕೊಡುಗೆ ಅಪಾರ’

‘ಶ್ರೀನಿವಾಸ್ ರಾಮಾನುಜನ್ ಒಬ್ಬ ಶ್ರೇಷ್ಠ ಗಣಿತಜ್ಞ, ಚಿಕ್ಕ ವಯಸ್ಸಿನಲ್ಲೇ ಅಪ್ರತಿಮ ಸಾಧನೆ ಮಾಡಿದ್ದಾರೆ. ಗಣಿತಕ್ಕೆ ಅವರ ಕೊಡುಗೆ ಅಪಾರವಾಗಿದೆ’ ಎಂದು ಗಣಿತ ಶಿಕ್ಷಕ ಮರ್ದಾನಲಿ ಗಡಾದ ಹೇಳಿದರು. ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಜನ್ಮ ದಿನದ…

ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸಿ: ಶೇಖರಗೌಡ ಜಿ.ರಾಮತ್ನಾಳ

ಕೊಪ್ಪಳ : ‘ಸಮುದಾಯಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂಬಂಧಿತ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ರಾಜ್ಯ ಮಕ್ಕಳ…

ಕಡಲೆ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಮನವಿ

ಹುಳಗಡ್ಲಿ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಸಂಘಟನೆಯ…

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮನಗೌಡ ಬುನ್ನಟ್ಟಿ ನಿಧನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕಿನ ಬುನ್ನಟ್ಟಿ ಗ್ರಾಮದ ಮುಖಂಡ ರಾಮನಗೌಡ ನಾಯಕ ಬುನ್ನಟ್ಟಿ (48) ಗುರುವಾರ ನಿಧನರಾದರು. ರಾಮನಗೌಡ ನಾಯಕ ಅವರು ನವಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ…

ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ

ಕಾರಟಗಿ ಡಿ 25 : ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ.ಪಟ್ಟಣದ ಕಸ್ತೂರಬಾ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಕೆ.ರೇಖಾ ಪರಶುರಾಮ…

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಸೇವನೆ ಅಗತ್ಯ: ಎಂ. ಹನುಮಂತಪ್ಪ

ಸಿರಿಧಾನ್ಯಗಳಿಗೆ ಮಾರುಕಟ್ಟೆಯಲ್ಲಿ ಅಧಿಕ ಬೇಡಿಕೆ | ಸಿರಿಧಾನ್ಯ ಬೆಳೆಯುವ ರೈತರಿಗೆ ಕೃವಿವಿ ಯಿಂದ ಮಾರ್ಗದರ್ಶನ | ಸಿರಿಧಾನ್ಯ ಮೌಲ್ಯವರ್ಧನೆ ಉತ್ತೇಜಿಸಲು ರೈತರಿಗೆ ತರಬೇತಿ ರಾಯಚೂರು: ‘ಆಧುನಿಕ ಆಹಾರ ಪದ್ದತಿ, ಒತ್ತಡದ ಜೀವನ ಶೈಲಿಯಿಂದ ಅನೇಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ…

ನ್ಯಾಯಾಲಯದ ಕಟ್ಟಡ, ವಕೀಲರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲು ವಕೀಲರ ಸಂಘದಿಂದ ಶಾಸಕ ಹಂಪನಗೌಡರಿಗೆ ಮನವಿ

ಸಿಂಧನೂರು : ನಗರದ ಹಳೆ ಐ.ಬಿ ಜಾಗವನ್ನು ನ್ಯಾಯಾಲಯದ ಕಟ್ಟಡ, ನ್ಯಾಯಾಧೀಶರ ವಸತಿಗೃಹ ಹಾಗೂ ವಾಹನ ಪಾರ್ಕಿಂಗ್ ಅನುಕೂಲಕ್ಕಾಗಿ ಒದಗಿಸುವುದು ಮತ್ತು ವಕೀಲರ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಾಲೂಕು ನ್ಯಾಯವಾದಿಗಳ ಸಂಘದ ವತಿಯಿಂದ ಬುಧವಾರ ಶಾಸಕ…

ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ

ಚಿತ್ರದುರ್ಗ : ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 09 ಜನರ ಜೀವ ಬಲಿ ಪಡೆದ ಭೀಕರ ಬಸ್ ಅಪಘಾತ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್. ರವಿಕಾಂತೇಗೌಡ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆಗೆ…

ಅಂತಿಮ ಆಯ್ಕೆ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶ ಯುವಕರು ಅಗ್ನಿ ವೀರ ಸೇನೆಗೆ ಆಯ್ಕೆ

ಮಾನ್ವಿ : ತಾಲೂಕಿನ ಗ್ರಾಮೀಣ ಪ್ರದೇಶದ ಸರಕಾರಿ ಕನ್ನಡ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಅಪ್ಪಟ ಹಳ್ಳಿಯ ಯುವಕರು ರಾಯಚೂರಿನಲ್ಲಿ ನಡೆದ ಅಗ್ನಿವೀರ್ ಸೇನಾ ನೇಮಕಾತಿಯಲ್ಲಿ ನೇಮಕವಾಗಿ ತಾಲೂಕಿನ ಹಾಗೂ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ಘನತೆ ಹೆಚ್ಚಿಸಿದ್ದಾರೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು…

ಜ.10 ರಂದು ಶ್ರೀ ರಾಘವೇಂದ್ರಸ್ವಾಮಿ ಮಠ ಮಂತ್ರಾಲಯಕ್ಕೆ ಪಾದಯಾತ್ರೆ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘ ಮಾನ್ವಿ ವತಿಯಿಂದ 2 ನೇ ವರ್ಷದ ಶ್ರೀ ರಾಘವೇಂದ್ರಸ್ವಾಮಿ ಮಠ ಮಂತ್ರಾಲಯಕ್ಕೆ ಪಾದಯಾತ್ರೆಯನ್ನು ಮಾನ್ವಿ ಪಟ್ಟಣದ ಶ್ರೀ ವಾಸವಿ ಕಲ್ಯಾಣ ಮಂಟಪದಿAದ ಜ.10 ರಂದು ಬೆಳಿಗ್ಗೆ 6-30 ರಿಂದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ…