ಕ್ರಿಸ್‌ಮಸ್ ಹಬ್ಬದ ಸಂಭ್ರಮ – ಲೊಯೋಲಾ ಶಾಲೆಗೆ ಶಾಸಕ ಹಂಪಯ್ಯ ನಾಯಕ್ ಭೇಟಿ
ಮಾನ್ವಿ : ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ ನಾಯಕ ಹಾಗೂ ರಾಜ್ಯ ಯುವ ಮುಖಂಡರಾದ ರವಿ ಬಸರಾಜು ಪಟ್ಟಣದ ಲೊಯೋಲಾ ಶಾಲೆಗೆ ಭೇಟಿ ನೀಡಿ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.…
