ರಾಯಚೂರು ರಿಪೋಟರ‍್ಸ್ ಗಿಲ್ಡ್ನಿಂದ ಡಿಸೆಂಬರ್ 28ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ
ರಾಯಚೂರು ಡಿಸೆಂಬರ್ 24 (ಕರ್ನಾಟಕ ವಾರ್ತೆ): ರಾಯಚೂರು ರಿಪೋಟರ‍್ಸ್ ಗಿಲ್ಡ್, ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ…
