Category: ಜಿಲ್ಲಾ

ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳ ವಿತರಣೆ – ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ ಸಿಂಧನೂರು

ಸಿಂಧನೂರು: ಸಿಂದನೂರು ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ, ಸಿಂದನೂರು ಇವರ ಸಹಯೋಗದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳನ್ನು ವಿತರಿಸಲಾಯಿತು. ಚಳಿಯಿಂದ ರಕ್ಷಣೆ ನೀಡುವ…

ವಿಜೃಂಭಣೆಯಿಂದ ಜರುಗಿದ ಬಿ.ಗಣೇಲ್ ಶ್ರೀ ಮಾರುತೇಶ್ವರ ರಥೋತ್ಸವ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ಮಾರುತೇಶ್ವರ ಸ್ವಾಮಿ ದೇವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಎಳ್ಳು ಅಮಾವಾಸ್ಯೆಯ ಐದನೇ ದಿನದ ಕಾರ್ಯಕ್ರಮದ ಅಂಗವಾಗಿ ಶ್ರೀ ಮಾರುತೇಶ್ವರ ದೇವರಿಗೆ ಬೆಳಿಗ್ಗಿನಿಂದಲೇ ವಿವಿಧ ಪೂಜೆ…

ಪತ್ರಕರ್ತರಿಗೆ ಅಭಿನಂದನಾ ಪೂರ್ವಕ ಸನ್ಮಾನ: ಸಮಾಜ ಸೇವಕ ವೀರೇಶ್ ಎನ್ ಉಪ್ಪಲದೊಡ್ಡಿ ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ

ಸಿಂಧನೂರು: ತಾಲೂಕಿನ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಸಮಾಜ ಸೇವಕರಾದ ಶ್ರೀ ವೀರೇಶ್ ಎನ್. ಉಪ್ಪಲದೊಡ್ಡಿ ಅವರು ಬಣ್ಣಿಸಿದರು. ನಗರದ ಸರ್ಕಿಟ್ ಹೌಸ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಸಿಂಧನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು…

ಹಿರಿಯ ನಾಗರಿಕರೊಂದಿಗೆ ವಿಶೇಷವಾಗಿ ಪುತ್ರನ ಹುಟ್ಟು ಹಬ್ಬ ಆಚರಣೆ

ಮಾನ್ವಿ: ಪಟ್ಟಣದ ನೇರಳು ಹಿರಿಯ ನಾಗರಿಕರ ಮನೆಯಲ್ಲಿ ಹಿರಿಯ ಪತ್ರಕರ್ತರಾದ ರಾಮಂಜನೇಯ್ಯ ಹಾಗೂ ಸುಧ ದಂಪತಿಗಳು ಭಾರತ ಸೇನೆಯಲ್ಲಿ ವೈದ್ಯರಾಗಿ ದೇಶದ ಜಮ್ಮುವಿನಲ್ಲಿ ಸೇವೆಸಲ್ಲಿಸುತ್ತಿರುವ ತಮ್ಮ ಪುತ್ರ ಡಾ.ಸಿ.ಅನಿರುದ್ದ ರವರ ಹುಟ್ಟು ಹಬ್ಬವನ್ನು ಹಿರಿಯ ನಾಗರಿಕರೊಂದಿಗೆ ವಿಶೇಷವಾಗಿ ಆಚರಿಸಿದರು. ನೆರಳು ಹಿರಿಯ…

ಸರ್ಕಾರಿ ಬಾಲಮಂದಿರ, ದತ್ತು ಸ್ವೀಕಾರ ಕೇಂದ್ರ ವಿವಿಧೆಡೆ ಜಿಲ್ಲಾಧಿಕಾರಿಗಳಿಂದ ದಿಢೀರ್ ಭೇಟಿ; ಪರಿಶೀಲನೆ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಡಿಸೆಂಬರ್ 22ರಂದು ನಗರದ ಸರ್ಕಾರಿ ದತ್ತು ಸ್ವೀಕಾರ ಕೇಂದ್ರ, ಸರ್ಕಾರಿ ವೀಕ್ಷಣಾಲಯ, ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಬಾಲಕರ ಬಾಲ ಮಂದಿರ ಸೇರಿದಂತೆ ವಿವಿಧೆಡೆ ದಿಢೀರ್ ಭೇಟಿ ನೀಡಿ…

ಮಸ್ಕಿ ತಾಲೂಕು ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ನೂತನ ಪದಾಧಿಕಾರಿ ಆಯ್ಕೆ ಸಭೆ

ಸಮಾಜದ ಸಂಘಟನೆಗೆ ಬದ್ಧ: ಅಮರೇಶ ನಾಯ್ಕ ಅಂತರಗಂಗಿ ಮಸ್ಕಿ: ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿ ಸಮಾಜದ ಸಂಘಟನೆಗೆ ಬದ್ಧರಾಗಬೇಕೆಂದು ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಅಮರೇಶ‌ ನಾಯ್ಕ ಅಂತರಗಂಗಿ‌ ಅವರು ಹೇಳಿದರು. ಪಟ್ಟಣದ ಭ್ರಮರಾಂಭ ಕಲ್ಯಾಣ ‌ಮಂಟಪದಲ್ಲಿ ಸೋಮವಾರ ನಡೆದ…

ಬಿಸಿಎಂ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿಗೆ ಅರ್ಜಿ ಸಲ್ಲಿಕೆ ಅವಧಿ ಜನವರಿ 31ರವರೆಗೆ ವಿಸ್ತರಣೆ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್…

ಡಿ.24 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಹಾಘೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು…

ದೇವದುರ್ಗದಲ್ಲಿ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯ ಛಾಯಚಿತ್ರ ಪ್ರದರ್ಶನ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಕೇಂದ್ರ ಸಂವಹನ ಇಲಾಖೆ ಬಳ್ಳಾರಿ, ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ದೇವದುರ್ಗ ಜ್ಞಾನ ಜ್ಯೋತಿ ಪದವಿ ಪೂರ್ವ ಕಾಲೇಜು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ದೇವದುರ್ಗ ತಾಲೂಕಾಡಳಿತ, ತಾಲ್ಲೂಕು ಪಂಚಾಯತ್,…

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಜಾನೆಕಲ್ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕಿನ ಜಾನೆಕಲ್ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳಿಂದ ನಡೆದ ಪ್ರತಿಭಟನೆ ಧರಣಿಯಲ್ಲಿ ಗವಿಗಟ್ಟ ಗ್ರಾ,ಪಂ.ಸದಸ್ಯ ದೇವೆಂದ್ರಪ್ಪ ಮಾತನಾಡಿ ಜಾನೆಕಲ್ ಗ್ರಾಮಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಳ್ಳಲಾದ…