ಜಾನೆಕಲ್ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ದಲಿತಪರ ಸಂಘಟನೆಗಳಿಂದ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಪ್ರತಿಭಟನೆ
ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕಿನ ಜಾನೆಕಲ್ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳಿAದ ನಡೆದ ಪ್ರತಿಭಟನೆ ಧರಣಿಯಲ್ಲಿ ಗವಿಗಟ್ಟ ಗ್ರಾ,ಪಂ.ಸದಸ್ಯ ದೇವೆಂದ್ರಪ್ಪ ಮಾತನಾಡಿ ಜಾನೆಕಲ್ ಗ್ರಾಮಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಳ್ಳಲಾದ…
