Category: ಜಿಲ್ಲಾ

ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಮಾನ್ವಿ ತಾಲೂಕು ಅಧ್ಯಕ್ಷರಾಗಿ ದೇವೇಂದ್ರ ನಾಯಕ ಆಯ್ಕೆ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಜಿಲ್ಲಾಧ್ಯಕ್ಷರಾದ ಬಿ. ರಾಮಣ್ಣ ನಾಯಕ ಮಾತನಾಡಿ ತಾಲೂಕಿನಲ್ಲಿ ಶೈಕ್ಷಣಿಕ, ಆರ್ಥಿಕ, ಹಾಗೂ ಸಂಘಟನೆಯ ಬಲವರ್ಧನೆಗಾಗಿ ನೂತನವಾಗಿ ಮಾನ್ವಿ ತಾಲೂಕು ಅಧ್ಯಕ್ಷರನ್ನಾಗಿ ದೇವೇಂದ್ರ ನಾಯಕ ರವರನ್ನು ಅಯ್ಕೆ…

ಮಾ ಶಾರದಾ ದೇವಿ ಜಯಂತಿ ಆಚರಣೆ

ಸಿಂಧನೂರು : ಸಿಂಧನೂರು ತಾಲೂಕಿನ RH No :4 ಮಾ ಶಾರದಾ ದೇವಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನ್ಯೂ ಮಾ ಶಾರದಾ ಶಾಲೆಯು ತಮ್ಮ 17 ನೇ ವಾರ್ಷಿಕೋತ್ಸವವನ್ನು ಉತ್ಸಾಹದಿಂದ ಆಚರಿಸಲಾಯಿತು… ಶಾಲೆಯ ಮಕ್ಕಳಿಗೆ ಮಾ ಶಾರದಾ ದೇವಿ ಹಾಗೂ…

ಅತಿಥಿ ಉಪನ್ಯಾಸಕರ ಖಾಯಂ, ಬಾಕಿ ವೇತನಕ್ಕಾಗಿ ಜ.5 ರಂದು ಮುಖ್ಯಮಂತ್ರಿ ಮನೆಮುಂದೆ ಹೋರಾಟ

ಸಿಂಧನೂರು : ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಬೇಕು. ಅಲ್ಲಿಯವರೆಗೆ ಸೇವೆಯಲ್ಲಿ ಮುಂದುವರಿಸಬೇಕು. ಇಲ್ಲಿಯವರೆಗೂ ಸರ್ಕಾರದಲ್ಲಿ ಉಳಿದಿರುವ ಬಾಕಿ ವೇತನ ನೀಡಬೇಕೆಂಬ ಹಲವಾರು ಬೇಡಿಕೆಗಳಿಗಾಗಿ ಜನವರಿ 5 ರಂದು ಮುಖ್ಯಮಂತ್ರಿ ಮನೆಮುಂದೆ ಹೋರಾಟ ನಡೆಸಲಾಗುವುದು ಎಂದು…

ಬೂತಲದಿನ್ನಿ ಗ್ರಾಮದಲ್ಲಿ ಅಂಗವಿಕಲರ ಹಾಗೂ ಮಕ್ಕಳ ಗ್ರಾಮಸಭೆ.

ಸಿಂಧನೂರು : ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮ ಪಂಚಾಯತಿಯ ಆವರಣದಲ್ಲಿ ಅಂಗವಿಕಲರ ಹಾಗೂ ಮಕ್ಕಳ ಗ್ರಾಮಸಭೆ ನಡೆಸಲಾಯಿತು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸವಿತಾ ಅವರು ಮಾತನಾಡಿ, ಸರ್ಕಾರದಿಂದ ವೀಕಲಚೇತನರಿಗೆ ದೊರೆಯುವ ವಿಶೇಷ ಯೋಜನೆ ಬಗ್ಗೆ ಪುನರ್ವಸತಿ ಕಾರ್ಯಕರ್ತರು ಮಾಹಿತಿಯನ್ನು ನೀಡುವ…

ಕೃಷ್ಣಾ ಬ್ರಿಡ್ಜ್ ಬಾಕಿ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಡಾ.ಬಾಬುರಾವ್ ಮನವಿ

ರಾಯಚೂರು: ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಬಹುದೊಡ್ಡ ಸೇತುವೆಯ ಬಾಕಿ ಇರುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕ್ರಮ ವಹಿಸಬೇಕೆಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಡಾ.ಬಾಬುರಾವ್ ಮನವಿ ಮಾಡಿಕೊಂಡಿದ್ದಾರೆ. ಟೆಂಡರ್ ಪ್ರಕಾರ ಈ…

ನೇತ್ರದಾನ , ದೇಹ ದಾನ ಮಾಡಿ ಸಾವಿನಲ್ಲಿಯೂ ಕೂಡ ಸಾರ್ಥಕತೆ ಮೆರೆದ ಕಾರುಣ್ಯಾಶ್ರಮದ ಪದ್ದಮ್ಮ

ಸಿಂಧನೂರು : ಡಿ 21 ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಣಿ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಸುಮಾರು ಒಂದುವರೆ ವರ್ಷಗಳ ಕಾಲ ಆಶ್ರಯ ಪಡೆದಿದ್ದ…

ಸಿಂಧನೂರು ಡಿಸೆಂಬರ್ 22 : ಸಮೀಪದ ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ಅರಗಿನ ಮರ, ಜಂಗಮರ ಹಟ್ಟಿ, ಸುಲ್ತಾನಪುರ ತುರುಕಟ್ಟಿ ,ಮಾರುತಿ ನಗರ, ಜವಳಗೇರಾದ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ಪೋಲಿಯೋ ತಂಡಗಳನ್ನಾಗಿ ಮಾಡಿ ಮನೆ ಭೇಟಿ ನೀಡಿ ಲಸಿಕೆಯನ್ನು ಹಾಕಲಾಗುತ್ತದೆ, ದಿನಾಂಕ 21 ಡಿಸೆಂಬರ್ ಪೋಲಿಯೋ ಭಾನುವಾರದಂದು ನಿಮ್ಮ ಅನಾರೋಗ್ಯದ ಕಾರಣಗಳಿಂದ ಮಗುವಿಗೆ ಲಸಿಕೆಯನ್ನು ಕೊಡಿಸದಿದ್ದ ಸಂದರ್ಭದಲ್ಲಿ ದಿನಾಂಕ 22 ರಿಂದ 24 ರವರಿಗೆ ಮನೆ ಮನೆ ಭೇಟಿ ನೀಡುವ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಆರೋಗ್ಯ ಸಿಬ್ಬಂದಿಯವರ ಹತ್ತಿರ ಭೇಟಿಯಾಗಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕೆಂದು ಮಾಹಿತಿ ಶಿಕ್ಷಣ ನೀಡಲಾಗುತ್ತದೆ ಎಂದು ಬಾಲಪ್ಪ ನಾಯಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಾದ ಮಹೇಶ್ವರಿ, ಶರಣಮ್ಮ, ಶಿವಮ್ಮ ಈರಮ್ಮ ಅಂಗನವಾಡಿ ಕಾರ್ಯಕರ್ತರಾದ ಬಸವಂತಮ್ಮ , ಈರಮ್ಮ ಮತ್ತು ಮತ್ತು ಮಕ್ಕಳ ತಾಯಂದಿರು ಉಪಸ್ಥಿತರಿದ್ದರು

ಸಿಂಧನೂರು ಡಿಸೆಂಬರ್ 22 : ಸಮೀಪದ ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ಅರಗಿನ ಮರ, ಜಂಗಮರ ಹಟ್ಟಿ, ಸುಲ್ತಾನಪುರ ತುರುಕಟ್ಟಿ ,ಮಾರುತಿ ನಗರ, ಜವಳಗೇರಾದ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ಪೋಲಿಯೋ ತಂಡಗಳನ್ನಾಗಿ…

ಸಿಂಧನೂರು ಘಟಕದ ಎಸ್.ಐ.ಒ(SIO) ಅಧ್ಯಕ್ಷರಾಗಿ ಅಫ್ಜಲ್ ಹುಸೇನ್ ಆಯ್ಕೆ

ಸಿಂಧನೂರು : ಇಂದು ಸಿಂಧನೂರು ಘಟಕದ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಬ್ರದರ್. ಅಫ್ಜಲ್ ಹುಸೇನ್ ಅವರು ಸರ್ವಾನುಮತದಿಂದ 2026 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇವರು ಸಿಂಧನೂರು ಘಟಕದ ಕಾರ್ಯದರ್ಶಿಯಾಗಿ ಕೂಡಾ ಸೇವೆ ಸಲ್ಲಿಸಿ ವಿದ್ಯಾರ್ಥಿ ಸಂಘಟನೆಯನ್ನೂ ಮುನ್ನಡೆಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ…

ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ:ಬಸವರಾಜ ಹುಡೇದ್

ಸಿಂಧನೂರು: ರಾಜ್ಯ ಸರ್ಕಾರದ ಯೋಜನೆಯ ಕರಾಟೆ ಹೆಣ್ಣುಮಕ್ಕಳು ಕಲಿಯುವುದರಿಂದ ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿಯಾಗಲಿದೆ ಎಂದು ಸರಕಾರಿ ಪ್ರೌಢಶಾಲೆ ವೀರಾಪುರ ಮುಖ್ಯಗುರು ಬಸವರಾಜ ಹುಡೇದ್ ಹೇಳಿದರು. ಅವರು ತಾಲೂಕಿನ ಸರಕಾರಿ ಪ್ರೌಢಶಾಲೆ ವೀರಾಪುರ ಕರಾಟೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

ತಾಲೂಕು ಸರ್ಕಾರಿ ನೌಕರರ ಸಂಘದಿಂದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಸಂಜೆ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ…