Category: ಜಿಲ್ಲಾ

ಹಜರತ್ ಮುರ್ತುಜಾ ಖಾನ್ ಸಾಬ್ ಇನ್ನಿಲ್ಲ

ಸಿರುಗುಪ್ಪ-ಬಳ್ಳಾರಿ ನಗರದ ಕೌಲ್ ಬಜಾರ್ ನ ಹಿರಿಯ ನಾಗರಿಕರು ಹಾಗೂ ಶುದ್ಧ ಹೃದಯ ಮತ್ತು ಚಿನ್ನದ ಮನುಷ್ಯ ಎಂದು ಗುರುತಿಸಿಕೊಂಡಿದ್ದ ಹಜರತ್ ಮುರ್ತುಜಾ ಖಾನ್ ಸಾಬ್ ಅವರು ನಿಧನ ಹೊಂದಿರುವುದು ಸಮುದಾಯದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ. ಸರಳ ವ್ಯಕ್ತಿತ್ವ, ಶುದ್ಧ ಹೃದಯ…

ಪ್ರತಿಯೊಬ್ಬ ನಾಗರಿಕನ ಮತವು ಕೇವಲ ಹಕ್ಕು ಮಾತ್ರವಲ್ಲ, ದೇಶದ ಭವಿಷ್ಯ ನಿರ್ಧರಿಸುವ ಶಕ್ತಿ ಜಿ ಕುಮಾರ್ ನಾಯಕ

ರಾಯಚೂರು: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ರಾಯಚೂರು–ಯಾದಗಿರಿ ವತಿಯಿಂದ ಹಮ್ಮಿಕೊಂಡಿದ್ದ “ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆ” ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು. ಕಾರ್ಯಕ್ರಮವನ್ನು ಜಿ ಕುಮಾರ್ ನಾಯಕ. ಉದ್ಘಾಟಿಸಿ ಮಾತನಾಡಿ, ಪ್ರಜಾಪ್ರಭುತ್ವದ ಅಸ್ತಿತ್ವವೇ ಮತದಾನದ ಹಕ್ಕಿನ ಮೇಲೆ…

ರೈತರ ಹಿತ ಕಾಯಲು ಸರಕಾರ ಮುಂದಾಗಬೇಕು: ಡಾ. ಬಾಬುರಾವ್

ರಾಯಚೂರು: ಮುಂಗಾರು ಆರಂಭವಾಗಿದ್ದು, ಜಿಲ್ಲೆಯಲ್ಲಿ ಮಳೆ ಅಬ್ಬರಿಸಲು ಪ್ರಾರಂಭಿಸಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸರಕಾರ ಕೂಡಲೇ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ಸಮರ್ಪಕವಾಗಿ ರಸಗೊಬ್ಬರನ್ನು ಪೂರೈಸಬೇಕೆಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಡಾ.ಬಾಬುರಾವ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…

“ಕತ್ತಲಲ್ಲಿ ಹೊಕ್ರಾಣಿ ಗ್ರಾಮಸ್ಥರು”

ಸಿರವಾರ -: ಸಮೀಪದ ಹೊಕ್ರಾಣಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಳೆದ ಒಂದು ವಾರದಿಂದ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಕತ್ತಲಲ್ಲೇ ಜೀವನ ಸಾಗಿಸುವಂತಾಗಿದೆ. ವಿದ್ಯುತ್ ಪರಿವರ್ತಕ ದುರಸ್ತಿಗೆ ತೆಗೆದುಕೊಂಡು ಹೋಗದೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದ…

ಬಸವತತ್ವದ ಮಾರ್ಗದರ್ಶನ ಮಾಡಿಸಿದ ಚುಕ್ಕಿ ಪ್ರತಿಷ್ಠಾನ”

ಸಿರಿವಾರ -: ಬಸವಾದಿ ಶರಣರು ನೀಡಿದ ತತ್ವಾದರ್ಶಗಳು ನಮ್ಮ ಬಾಳು ಬೆಳಗುತ್ತವೆ. ಈ ಮೂಲಕ ಬಸವಾದಿ ಶರಣರ ತತ್ವಗಳು ಇಂದಿನ ಜನರಿಗೆ ಅವಶ್ಯಕವಾಗಿವೆ ಎಂದು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಬೋಸುರಾಜ್ ತಿಳಿಸಿದರು. ಅವರು ಗುರುವಾರ ಸ್ಥಳೀಯ ಚುಕ್ಕಿ…

ಶಾಸಕ ಡಾ.ಅಜಯಸಿಂಗಗೆ ಸಚಿವ ಸ್ಥಾನ ನೀಡಲು ಒತ್ತಾಯ

ತಾಳಿಕೋಟಿ: ಜೇವರ್ಗಿ ಮತಕ್ಷೇತ್ರದ ಶಾಸಕ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರರಾದ ಡಾ.ಅಜಯಸಿಂಗ್ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಲೇಬೇಕು ಇಲ್ಲವಾದರೆ ಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ರಜಪೂತ ಸಮಾಜದ ಯುವ…

ಮೃತರ ಕುಟುಂಬಕ್ಕೆ ಶಾಸಕ ಅಪ್ಪಾಜಿ ನಾಡಗೌಡ ಸಾಂತ್ವನ ಶೀಘ್ರ ಪರಿಹಾರ ಒದಗಿಸುವ ಭರವಸೆ

ತಾಳಿಕೋಟಿ: ಪಟ್ಟಣದ ಭೂಮಿಕಾ ಹೋಟೆಲ್ದಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದಾಗಿ ಸಂಭವಿಸಿದ ಅಗ್ನಿ ಅವಘಡದಿಂದ ಮೃತಪಟ್ಟ ಶಕೀಲ ಕುಂಬಾರವಾಡಿ, ಬಸೀರ ಕಡದರಾಳ, ರಾಜಕುಮಾರ ಗೊಟಗುಣಕಿ ಹಾಗೂ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಯುವಕ ಕಿರಣ ಕೋಟೆಮನಿ ಅವರ ನಿವಾಸಕ್ಕೆ ಶಾಸಕ ಅಪ್ಪಾಜಿ ನಾಡಗೌಡರು…

ಪುರಾಣ-ಪ್ರವಚನಗಳ ಆಲಿಕೆಯಿಂದ ಜೀವನ ಪಾವನ: ಪ್ರಭುಲಿಂಗ ಶ್ರೀ

ತಾಳಿಕೋಟಿ: ಈ ಜಗತ್ತಿಗೆ ನಮ್ಮನ್ನು ಸಂಸ್ಕರಿಸಲು ಬಂದ ಮಹಾತ್ಮರ, ದಾರ್ಶನಿಕರ, ಶರಣರ ಹಾಗೂ ಮಹಾಪುರುಷರ ಜೀವನ ಚರಿತ್ರೆಯನ್ನು ಪುರಾಣ ಪ್ರವಚನಗಳ ಮೂಲಕ ಆಲಿಸುವುದರಿಂದ ನಮ್ಮ ಜೀವನ ಪಾವನಗೊಳ್ಳುತ್ತದೆ ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು. ಗುರುವಾರ ಪಟ್ಟಣದ…

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ ಖಡಕ್ ಆದೇಶ ನೌಕರರ ಸಂಘದ ಹೋರಾಟಕ್ಕೆ ಸಂದ ಜಯ: ಮಹೇಶ್ ಹುಬ್ಬಳ್ಳಿ

ದೇವದುರ್ಗ, ಜೂನ್ 10: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವುದು ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘದ…

ದಲಿಯ ಸಂಘರ್ಷ ಸಮಿತಿಗೆ ನೂತನ ತಾಲೂಕು ಯುವ ಘಟಕ ಅಧ್ಯಕ್ಷರಾಗಿ ಕೆ.ಜಾಫರ್ ಆಯ್ಕೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಅತಿಥಿ ಗೃಹದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಬುದ್ಧ, ಬಸವ, ಅಂಬೇಡ್ಕರ್ ವಾದ)ಯ ತಾಲೂಕು ಮತ್ತು ಯುವ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಶುಕ್ರವಾರ ಆಯ್ಕೆ ಮಾಡಲಾಯಿತು. ಇಲ್ಲಿನ ಸಂಘಟನಾ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್…