Category: ಜಿಲ್ಲಾ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು….

ಶಿಕ್ಷಕಿ ಝರೀನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಮಾನ್ವಿ : ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಾಲೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚುಟುವಟಿಕೆ ಸ್ಪರ್ಧೆಯಲ್ಲಿ ತಾಲೂಕಿನ ಮುಷ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

ರಾಮಕ್ಕಮ್ಮ ದೇವಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ

ಮಾನ್ವಿ: ತಾಲೂಕಿನ ಹಿರೇಕೋಟ್ಮೆಕಲ್ ,ಭೋಗವಾತಿ ಅವಳಿ ಗ್ರಾಮದಲ್ಲಿನ ರಾಮಕ್ಕಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ತಿಕ ಮಾಸದ ದೀಪೋತ್ಸವ ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಮಾತನಾಡಿ ಗ್ರಾಮದ ಆರಾಧ್ಯ ಶಕ್ತಿ ದೇವತೆಯಾಗಿರುವ ರಾಮಕ್ಕಮ್ಮ ದೇವಿಯು ಅನೇಕ ವರ್ಷಗಳಿಂದ ಭಕ್ತರಿಗೆ…

ಪೋತ್ನಾಳ ಗ್ರಾಮದಲ್ಲಿ ಲಸಿಕೆ ಕುರಿತು ಜಾಗೃತಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ- ಮುಖ್ಯ ಶಿಕ್ಷಕ ಗುಂಡಯ್ಯ ನಾಯಕ

ಮಾನ್ವಿ :ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.21 ರಿಂದ 24ರವರೆಗೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಎಂದು ಶಾಲೆಯ ಮುಖ್ಯ ಶಿಕ್ಷಕ ಗುಂಡಯ್ಯ ನಾಯಕ ಅವರು ತಿಳಿಸಿದರು. ಅವರಿಂದು ತಾಲೂಕಿನ ಪೋತ್ನಾಳ ಗ್ರಾಮದ ಜನತಾ ಕಾಲೊನಿ…

ಉಚಿತ ಆರೋಗ್ಯ ತಪಾಸಣಾ ಶಿಬಿರ – ಪಗಡಡಿನ್ನಿ ಪೈ ಕ್ಯಾಂಪ್

ಶ್ರೀ ಸತ್ಯ ಸಾಯಿಬಾಬಾ ಸೇವಾ ಸಂಸ್ಥೆಗಳು ರಾಯಚೂರು ನೇತೃತ್ವ ಹಾಗೂ ಸಹಕಾರದೊಂದಿಗೆ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಸಾನಿಧ್ಯದಲ್ಲಿ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಮತ್ತು ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು…

ನೀಲಗಲ್‌ನಲ್ಲಿ ಜ.4 ರಿಂದ ಜ.13 ರವರೆಗೆ ಜಾತ್ರೆ *ಸಾಮೂಹಿಕ ವಿವಾಹ, ಆರೋಗ್ಯ ತಪಾಸಣೆ ಸೇರಿ ವಿವಿಧ ಕಾರ್ಯಕ್ರಮ ಆಯೋಜನೆ.

ಅರಕೇರಾ : ತಾಲೂಕಿನ ನೀಲಗಲ್ ಶ್ರೀ ಶಾಂಭವಿ ಶಾಂತಮಲ್ಲೇಶ್ವರ ಜಾತ್ರಾ ಮಹೋತ್ಸವ ಜ.4 ರಿಂರ ಜ.13 ರವರೆಗೆ ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿ ಡಾ.ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ತಿಳಿಸಿದ್ದಾರೆ. ಲೋಕ ಕಲ್ಯಾಣಾರ್ಥವಾಗಿ ಜ.4 ರಂದು ಮಹಾ ಚಂಡಿಕಾ…

ಮಾನವೀಯತೆಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕರುಣೆಯ ಕುಟುಂಬವಾಗಿದೆ ಕಾರುಣ್ಯ ಆಶ್ರಮ —ಕೆ. ವೀರೇಶ

ಸಿಂಧನೂರು —- ಪ್ಯಾಂಟೆರಾ ಅಗ್ರಿ ಸೈನ್ಸ್ ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ವತಿಯಿಂದ ಸಂಸ್ಥಾಪಕರಾದ ಲೋಕನಾಥನ್ ಗಿರಿಧರನ್ ಹಾಗೂ ನಿರ್ದೇಶಕರಾದ ಪ್ರಮೋದ್ ಕಡುಕೋಳ ಇವರುಗಳ ಆಶಯದಂತೆ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ…

ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ರಾಯಚೂರು ಜಿಲ್ಲಾ ಪ್ರವಾಸ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಡಿಸೆಂಬರ್ 21ರಿಂದ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 21ರ ಬೆಳಿಗ್ಗೆ 11 ಗಂಟೆಗೆ ರಸ್ತೆಯ ಮೂಲಕ ಬೆಂಗಳೂರಿನಿಂದ ನಿರ್ಗಮಿಸಿ ಸಂಜೆ…

ಆಲ್ಕೋಡ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ…

ಡಿಸೆಂಬರ್ 21ರವರೆಗೆ ಬೆಳಗಿನ ಜಾವ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ, ಸಾರ್ವಜನಿಕರಿಗೆ ಮುಂಜಾಗ್ರತಾ ಸಲಹೆಗಳು

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಡಿಸೆಂಬರ್ 20 ರಿಂದ 21ರವರೆಗೆ ರಾಯಚೂರು ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆಯಿರುತ್ತದೆ. ಹಾಗೂ ಸಾಮಾನ್ಯ ತಾಪಮಾನಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ…